Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:5 - ಪರಿಶುದ್ದ ಬೈಬಲ್‌

5 ಯೇಸು ಮತ್ತು ಆತನ ಶಿಷ್ಯರು ಸರೋವರವನ್ನು ದಾಟಿ ಹೋದರು. ಆದರೆ ಶಿಷ್ಯರು ರೊಟ್ಟಿಯನ್ನು ತರಲು ಮರೆತುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಶಿಷ್ಯರು ರೊಟ್ಟಿ ಬುತ್ತಿ ತೆಗೆದುಕೊಳ್ಳುವುದನ್ನು ಮರೆತು ಆಚೇ ದಡಕ್ಕೆ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಶಿಷ್ಯರು ಬುತ್ತಿಯನ್ನು ಕಟ್ಟಿಕೊಳ್ಳುವುದನ್ನು ಮರೆತು ಸರೋವರದ ಆಚೆ ದಡಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಶಿಷ್ಯರು ರೊಟ್ಟೀಬುತ್ತಿ ಕಟ್ಟಿಕೊಳ್ಳುವದನ್ನು ಮರೆತು ಆಚೇದಡಕ್ಕೆ ಬಂದಾಗ ಯೇಸು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಶಿಷ್ಯರು ರೊಟ್ಟಿಬುತ್ತಿಯನ್ನು ಕಟ್ಟಿಕೊಳ್ಳುವುದನ್ನು ಮರೆತು ಆಚೆದಡಕ್ಕೆ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೆನಿ ಸಮುಂದರಾಚ್ಯಾ ತಿಕುಲ್ಯಾ ದಂಡೆಕ್‍ ಜಾತಾನಾ ಶಿಸಾನಿ ಭಾಕ್ರಿ ಅಪ್ನಾಚ್ಯಾ ವಾಂಗ್ಡಾ ಘೆವ್ಕ್ ಇಸರಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:5
4 ತಿಳಿವುಗಳ ಹೋಲಿಕೆ  

ಬಳಿಕ ಯೇಸು ತಮ್ಮತಮ್ಮ ಮನೆಗಳಿಗೆ ಹೋಗುವಂತೆ ಅವರಿಗೆ ಹೇಳಿ ಕಳುಹಿಸಿದನು. ಅನಂತರ ದೋಣಿಯನ್ನು ಹತ್ತಿ ಮಗದಾನ್ ಎಂಬ ಪ್ರಾಂತ್ಯಕ್ಕೆ ಹೋದನು.


ಕೆಟ್ಟವರಾದ ಮತ್ತು ಪಾಪಿಗಳಾದ ಜನರು ಸೂಚನೆಗಾಗಿ ಒಂದು ಅದ್ಭುತಕಾರ್ಯವನ್ನು ಅಪೇಕ್ಷಿಸುತ್ತಾರೆ. ಅವರಿಗೆ ಯೋನನಲ್ಲಾದ ಸೂಚಕಕಾರ್ಯವೊಂದೇ ಹೊರತು ಬೇರೆ ಯಾವ ಸೂಚಕಕಾರ್ಯವೂ ದೊರೆಯುವುದಿಲ್ಲ” ಎಂದು ಉತ್ತರಕೊಟ್ಟನು. ಬಳಿಕ ಯೇಸು ಆ ಸ್ಥಳವನ್ನು ಬಿಟ್ಟು ಹೊರಟುಹೋದನು.


ಯೇಸು ಶಿಷ್ಯರಿಗೆ, “ಎಚ್ಚರಿಕೆಯಿಂದಿರಿ! ಫರಿಸಾಯರ ಮತ್ತು ಸದ್ದುಕಾಯರ ಹುಳಿಗೆ ಒಳಗಾಗಬೇಡಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು