Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:16 - ಪರಿಶುದ್ದ ಬೈಬಲ್‌

16 ನಾನು ನನ್ನ ಮಗನನ್ನು ನಿನ್ನ ಶಿಷ್ಯರ ಬಳಿಗೆ ತಂದೆನು. ಆದರೆ ಅವನನ್ನು ಗುಣಪಡಿಸಲು ಅವರಿಗೆ ಸಾಧ್ಯವಾಗಲಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನನ್ನು ನಿನ್ನ ಶಿಷ್ಯರ ಬಳಿಗೆ ಕರತಂದಿದ್ದೆನು. ಆದರೆ ಗುಣಪಡಿಸುವುದಕ್ಕೆ ಅವರಿಂದ ಆಗಲಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವನನ್ನು ತಮ್ಮ ಶಿಷ್ಯರ ಬಳಿಗೆ ಕರೆದುಕೊಂಡು ಬಂದೆ. ಆದರೆ ಅವನನ್ನು ಗುಣಪಡಿಸಲು ಅವರಿಂದಾಗಲಿಲ್ಲ,” ಎಂದು ಮೊಣಕಾಲೂರಿ ಯಾಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನನ್ನು ನಿನ್ನ ಶಿಷ್ಯರ ಬಳಿಗೆ ಕರಕೊಂಡು ಬಂದಿದ್ದೆನು; ಆದರೆ ಅವನಿಗೆ ವಾಸಿಮಾಡುವದಕ್ಕೆ ಅವರಿಂದ ಆಗದೆಹೋಯಿತು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ಅವನನ್ನು ನಿಮ್ಮ ಶಿಷ್ಯರ ಬಳಿಗೆ ಕರೆತಂದೆನು. ಆದರೆ ಅವರು ಅವನನ್ನು ಸ್ವಸ್ಥ ಮಾಡದೆ ಹೋದರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಮಿಯಾ ತೆಕಾ ತುಜ್ಯಾ ಶಿಸಾಂಚ್ಯಾಕ್ಡೆ ಘೆವ್ನ್ ಯಲ್ಲೊ, ಖರೆ ತೆಂಚೆನ್ ತೆಕಾ ಗುನ್ ಕರುಕ್ ಹೊವ್ಕ್ ನಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:16
7 ತಿಳಿವುಗಳ ಹೋಲಿಕೆ  

ನನ್ನ ಮಗನನ್ನು ದೆವ್ವದಿಂದ ಬಿಡಿಸಬೇಕೆಂದು ನಿನ್ನ ಶಿಷ್ಯರನ್ನೂ ಬೇಡಿಕೊಂಡೆನು. ಆದರೆ ಅವರಿಂದ ಸಾಧ್ಯವಾಗಲಿಲ್ಲ” ಎಂದು ಯೇಸುವಿಗೆ ಕೂಗಿ ಹೇಳಿದನು.


“ನಿಮ್ಮ ಕಣ್ಣೆದುರಿಗಿರುವ ಇವನ ಪರಿಚಯ ನಿಮ್ಮೆಲ್ಲರಿಗೂ ಇದೆ. ಇವನು ಗುಣವಾದದ್ದಕ್ಕೆ ಇವನು ಯೇಸುವಿನ ಹೆಸರಿನಲ್ಲಿ ಇಟ್ಟ ನಂಬಿಕೆಯೇ ಕಾರಣ. ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನನ್ನು ನಿಮ್ಮೆಲ್ಲರ ಮುಂದೆ ಗುಣಪಡಿಸಿತು.


“ಪ್ರಭುವೇ, ನನ್ನ ಮಗನಿಗೆ ದಯೆತೋರು. ಅವನು ಮೂರ್ಛಾರೋಗದಿಂದ ಬಹಳ ಬಾಧೆಪಡುತ್ತಿದ್ದಾನೆ. ಅವನು ಆಗಾಗ್ಗೆ ಬೆಂಕಿಯಲ್ಲಿ ಇಲ್ಲವೇ ನೀರಿನಲ್ಲಿ ಬೀಳುತ್ತಾನೆ.


ಯೇಸು, “ಅಯ್ಯೋ, ವಿಶ್ವಾಸವಿಲ್ಲದ ವಕ್ರಸಂತತಿಯೇ, ಇನ್ನೆಷ್ಟು ಕಾಲ ನಾನು ನಿಮ್ಮೊಂದಿಗಿರಬೇಕು? ಇನ್ನೆಷ್ಟು ಕಾಲ ನಾನು ನಿಮ್ಮನ್ನು ಸಹಿಸಿಕೊಳ್ಳಲಿ? ಆ ಬಾಲಕನನ್ನು ಇಲ್ಲಿಗೆ ಕರೆತನ್ನಿ” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು