Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:2 - ಪರಿಶುದ್ದ ಬೈಬಲ್‌

2 ಯೇಸು ಚಿಕ್ಕ ಮಗುವನ್ನು ತನ್ನ ಹತ್ತಿರಕ್ಕೆ ಕರೆದು ತನ್ನ ಶಿಷ್ಯರ ಮುಂದೆ ಆ ಮಗುವನ್ನು ನಿಲ್ಲಿಸಿ ಹೀಗೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನು ಚಿಕ್ಕ ಮಗುವನ್ನು ಹತ್ತಿರಕ್ಕೆ ಕರೆದು ಅವರ ನಡುವೆ ನಿಲ್ಲಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯೇಸು ಒಂದು ಚಿಕ್ಕ ಮಗುವನ್ನು ತಮ್ಮ ಹತ್ತಿರಕ್ಕೆ ಕರೆದು, ಅದನ್ನು ಶಿಷ್ಯರ ನಡುವೆ ನಿಲ್ಲಿಸಿ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನು ಚಿಕ್ಕ ಮಗುವನ್ನು ಹತ್ತರಕ್ಕೆ ಕರೆದು ಅವರ ನಡುವೆ ನಿಲ್ಲಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಯೇಸು ಒಂದು ಚಿಕ್ಕ ಮಗುವನ್ನು ತಮ್ಮ ಬಳಿಗೆ ಕರೆದು, ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ಜೆಜುನ್ ಎಕ್ ಬಾರಿಕ್ ಪೊರಾಕ್ ಬಲ್ವುಲ್ಯಾನ್, ಅನಿ ತೆಂಚ್ಯಾ ಇದ್ರಾಕ್ ಇಬೆ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:2
6 ತಿಳಿವುಗಳ ಹೋಲಿಕೆ  

ನನ್ನ ದೇವರಾದ ಯೆಹೋವನೇ, ನನ್ನ ತಂದೆಯ ಸ್ಥಾನದಲ್ಲಿ ನನ್ನನ್ನು ನೀನು ರಾಜನನ್ನಾಗಿ ಮಾಡಿದೆ. ಆದರೆ ನಾನೊಬ್ಬ ಚಿಕ್ಕ ಮಗುವಿನಂತಿದ್ದೇನೆ. ನಾನು ಮಾಡಬೇಕಾದ ಕಾರ್ಯಗಳನ್ನು ಮಾಡಲು ಇರಬೇಕಾದ ಬುದ್ದಿವಂತಿಕೆಯು ನನ್ನಲ್ಲಿಲ್ಲ.


ಆದರೆ ಯೆಹೋವನು ನನಗೆ, “ನಾನು ಕೇವಲ ಹುಡುಗನೆಂದು ಹೇಳಬೇಡ, ನಾನು ಕಳುಹಿಸುವ ಸ್ಥಳಗಳಿಗೆ ನೀನು ಹೋಗಬೇಕು. ನಾನು ಹೇಳು ಅಂದದ್ದನ್ನೆಲ್ಲ ನೀನು ಹೇಳಬೇಕು.


ಆ ಸಮಯದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಪರಲೋಕರಾಜ್ಯದಲ್ಲಿ ಯಾರಿಗೆ ಅತ್ಯುತ್ತಮ ಸ್ಥಾನ ದೊರೆಯುತ್ತದೆ” ಎಂದು ಕೇಳಿದರು.


“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ನೀವು ಬದಲಾವಣೆ ಹೊಂದಿಕೊಂಡು ನಿಮ್ಮ ಹೃದಯದಲ್ಲಿ ಚಿಕ್ಕ ಮಕ್ಕಳಂತೆ ಆಗಬೇಕು. ಇಲ್ಲವಾದರೆ, ನೀವು ಪರಲೋಕರಾಜ್ಯಕ್ಕೆ ಸೇರುವುದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು