ಮತ್ತಾಯ 18:26 - ಪರಿಶುದ್ದ ಬೈಬಲ್26 “ಆಗ ಸೇವಕನು ರಾಜನ ಕಾಲಿಗೆ ಬಿದ್ದು, ‘ಸ್ವಲ್ಪ ತಾಳ್ಮೆ ತಂದುಕೊಳ್ಳಿ. ನಾನು ನಿಮಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುತ್ತೇನೆ.’ ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆ ಸೇವಕನು ಮೊಣಕಾಲೂರಿ ತನ್ನ ತಲೆಯನ್ನು ಬಾಗಿ ಅವನಿಗೆ, ‘ಒಡೆಯನೇ, ನನ್ನ ಮೇಲೆ ತಾಳ್ಮೆಯಿರಲಿ, ನಿನ್ನದೆಲ್ಲವನ್ನೂ ನಾನು ಕೊಟ್ಟು ತೀರಿಸುತ್ತೇನೆಂದು’ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆಗ ಆ ಸೇವಕ ರಾಜನ ಕಾಲಿಗೆ ಬಿದ್ದು ಬೇಡಿಕೊಂಡ: ‘ಸ್ವಲ್ಪ ಸೈರಿಸಿಕೊಳ್ಳಿ ಸ್ವಾಮೀ, ನಿಮ್ಮ ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಅಂಗಲಾಚಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆ ಸೇವಕನು ಅವನ ಕಾಲಿಗೆ ಬಿದ್ದು ಅವನಿಗೆ - ಒಡೆಯನೇ, ಸ್ವಲ್ಪ ತಾಳಿಕೋ, ನಿನ್ನದೆಲ್ಲಾ ನಾನು ಕೊಟ್ಟು ತೀರಿಸುತ್ತೇನೆಂದು ನಮಸ್ಕರಿಸಲಾಗಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ಆಗ ಆ ಸೇವಕನು ಮೊಣಕಾಲೂರಿ, ‘ನನ್ನನ್ನು ಸ್ವಲ್ಪ ಸಹಿಸಿಕೊಳ್ಳಿರಿ. ನಾನು ನಿನ್ನ ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತನ್ನಾ ತೊ ಆಳ್ ರಾಜಾಚ್ಯಾ ಪಾಯಾ ಪಡುನ್, "ಮಾಕಾ ಉಲ್ಲೊ ಎಳ್ ದಿ, ಮಿಯಾ ತುಮ್ಚೆ ರಿನ್ ಸಗ್ಳೆ ಫೆಡ್ತಾ! ಮನುನ್ ಮಾಗುನ್ಗೆತ್ ರಡುಲಾಲೊ. ಅಧ್ಯಾಯವನ್ನು ನೋಡಿ |