ಮತ್ತಾಯ 18:30 - ಪರಿಶುದ್ದ ಬೈಬಲ್30 “ಆದರೆ ಮೊದಲನೇ ಸೇವಕನು ತಾಳಿಕೊಳ್ಳಲಿಲ್ಲ. ತನಗೆ ಸಾಲ ಕೊಡಬೇಕಾಗಿದ್ದ ಸೇವಕನ ವಿಷಯದಲ್ಲಿ ನ್ಯಾಯಾಧಿಪತಿಗೆ ದೂರುಕೊಟ್ಟು ಅವನನ್ನು ಸೆರೆಮನೆಗೆ ಹಾಕಿಸಿದನು. ಆ ಸೇವಕನು ಸಾಲ ತೀರಿಸುವವರೆಗೂ ಸೆರೆಮನೆಯಲ್ಲಿ ಇರಬೇಕಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆದರೆ ಅವನು ಒಪ್ಪದೆ ಹೊರಟುಹೋಗಿ ಆ ಸಾಲ ತೀರಿಸುವ ತನಕ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆದರೂ ಅವನು ಒಪ್ಪಲಿಲ್ಲ. ಅಷ್ಟುಮಾತ್ರವಲ್ಲ, ಸಾಲ ತೀರಿಸುವ ತನಕ ಆ ಜೊತೆಗಾರನನ್ನು ಸೆರೆಗೆ ಹಾಕಿಸಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆದರೆ ಅವನು ಒಪ್ಪದೆ ಹೊರಟು ಹೋಗಿ ಆ ಸಾಲಾ ತೀರಿಸುವ ತನಕ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 “ಆದರೆ ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ, ತನ್ನ ಸಾಲವನ್ನು ತೀರಿಸುವವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಜಾಲ್ಯಾರ್‍ಬಿ ತೊ ಆಯ್ಕುಕ್ ನಾ ತೆನಿ ಅಪ್ನಾಚೆ ರಿನ್ ದಿವ್ಕ್ ನಾ ಮನುನ್ ತೆಕಾ ಬಂದಿಖಾನ್ಯಾತ್ ಘಾಟ್ಲ್ಯಾನ್. ಅಧ್ಯಾಯವನ್ನು ನೋಡಿ |