ಮತ್ತಾಯ 18:32 - ಪರಿಶುದ್ದ ಬೈಬಲ್32 “ಆಗ ಯಜಮಾನನು ತನ್ನ ಸೇವಕನನ್ನು ಒಳಗೆ ಕರೆದು, ‘ನೀನು ದುಷ್ಟ ಸೇವಕನು. ನೀನು ನನಗೆ ಹೆಚ್ಚು ಹಣ ಕೊಡಬೇಕಾಗಿತ್ತು. ಆದರೆ ನೀನು ನನ್ನನ್ನು ಬೇಡಿಕೊಂಡದ್ದರಿಂದ ನಿನ್ನ ಸಾಲವನ್ನೆಲ್ಲ ನಾನು ಮನ್ನಿಸಿಬಿಟ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆಗ ಅವನ ಒಡೆಯನು ಅವನನ್ನು ಕರಸಿ, ‘ಓ, ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಿನ್ನ ಸಾಲವನ್ನೆಲ್ಲಾ ನಾನು ಮನ್ನಿಸಿಬಿಟ್ಟೆನಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ರಾಜನು ಅವನನ್ನು ಕರೆಯಿಸಿ, ‘ಎಲೋ ನೀಚ, ನೀನು ಬೇಡಿಕೊಂಡಿದ್ದರಿಂದ ಪೂರ್ತಿ ಸಾಲವನ್ನು ನಾನು ಮನ್ನಾಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಆಗ ಅವನ ಒಡೆಯನು ಅವನನ್ನು ಕರಸಿ - ಎಲಾ ನೀಚನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ಆ ಸಾಲವನ್ನೆಲ್ಲಾ ನಾನು ಬಿಟ್ಟುಬಿಟ್ಟೆನಲ್ಲಾ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 “ಆಗ ಅರಸನು ಅವನನ್ನು ತನ್ನ ಬಳಿಗೆ ಕರೆದು ಅವನಿಗೆ, ‘ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡಿದ್ದರಿಂದ ನಾನು ನಿನ್ನ ಸಾಲವನ್ನೆಲ್ಲಾ ಮನ್ನಿಸಿದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ತನ್ನಾ ರಾಜಾನ್ ತ್ಯಾ ಆಳಾಕ್ ಬಲ್ವುಲ್ಯಾನ್ ಅನಿ,ಕಿಮ್ಮತ್ ನಸಲ್ಲ್ಯಾ ಸೆವಕಾ ತಿಯಾ ಇಚಾರಲ್ಲ್ಯಾ ಸಾಟ್ನಿ ಸಗ್ಳೆ ತುಜೆ ರಿನ್ ಮಿಯಾ ಸುಟ್ ಕರ್‍ಲೊ. ಅಧ್ಯಾಯವನ್ನು ನೋಡಿ |