ಮತ್ತಾಯ 18:5 - ಪರಿಶುದ್ದ ಬೈಬಲ್5 “ಯಾವನಾದರೂ ನನ್ನ ಹೆಸರಿನಲ್ಲಿ ಒಂದು ಚಿಕ್ಕ ಮಗುವನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸ್ವೀಕರಿಸುವನೋ ನನ್ನನ್ನೇ ಸ್ವೀಕರಿಸುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನನ್ನ ಹೆಸರಿನಲ್ಲಿ ಇಂತಹ ಮಗುವೊಂದನ್ನು ಸ್ವೀಕರಿಸುವವನು ನನ್ನನ್ನೇ ಸ್ವೀಕರಿಸುತ್ತಾನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯಾರಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿಕೊಂಡರೆ ನನ್ನನ್ನೇ ಸ್ವೀಕರಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಅನಿ ಅಸ್ಲ್ಯಾ ಎಕ್ ಬಾರಿಕ್ ಪೊರಾಕ್ ಮಾಜ್ಯಾ ನಾವಾನ್ ಜೆ ಕೊನ್ ಸ್ವಿಕಾರ್ ಕರ್‍ತಾ, ತೊ ಮಾಕಾಚ್ ಸ್ವಿಕಾರ್ ಕರ್‍ತಾ.” ಅಧ್ಯಾಯವನ್ನು ನೋಡಿ |