ಮತ್ತಾಯ 19:16 - ಪರಿಶುದ್ದ ಬೈಬಲ್16 ಒಬ್ಬನು ಯೇಸುವಿನ ಬಳಿಗೆ ಬಂದು, “ಬೋಧಕನೇ ನಾನು ನಿತ್ಯಜೀವ ಹೊಂದಲು ಯಾವ ಒಳ್ಳೆಯ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇಗೋ ಒಬ್ಬನು ಯೇಸುವಿನ ಬಳಿಗೆ ಬಂದು, “ಬೋಧಕನೇ ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಒಮ್ಮೆ ಯೇಸುಸ್ವಾಮಿಯ ಬಳಿಗೆ ಒಬ್ಬ ಯುವಕನು ಬಂದು, “ಗುರುದೇವಾ, ಅಮರ ಜೀವವನ್ನು ಪಡೆಯಲು ನಾನು ಒಳ್ಳೆಯದೇನನ್ನು ಮಾಡಬೇಕು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಗ ಒಬ್ಬನು ಬಂದು ಆತನನ್ನು - ಬೋಧಕನೇ, ನಾನು ನಿತ್ಯಜೀವವನ್ನು ಪಡೆಯಬೇಕಾದರೆ ಏನು ಒಳ್ಳೇ ಕಾರ್ಯವನ್ನು ಮಾಡಬೇಕು ಎಂದು ಕೇಳಲಾಗಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಒಬ್ಬನು ಬಂದು ಯೇಸುವಿಗೆ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆಯ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಎಗ್ದಾ ಎಕ್ ಮಾನುಸ್ ಜೆಜುಕ್ಡೆ ಯೆಲೊ. ಅನಿ “ಗುರುಜಿ, ಕನ್ನಾಚ್ ಮರಾನ್ ನಸಲ್ಲೆ ಜಿವನ್ ಮಾಕಾ ಗಾವುಚೆ ಮಟ್ಲ್ಯಾರ್ ಮಿಯಾ ಕಾಯ್ ಬರೆ ಕಾಮ್ ಕರುಚೆ?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |