Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:1 - ಪರಿಶುದ್ದ ಬೈಬಲ್‌

1 ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮಿನತ್ತ ಪ್ರಯಾಣ ಮಾಡುತ್ತಾ ಆಲಿವ್ ಗುಡ್ಡದ ಸಮೀಪದಲ್ಲಿದ್ದ ಬೆತ್ಛಗೆಯನ್ನು ಸಮೀಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ಮತ್ತು ಆತನ ಶಿಷ್ಯರು ಯೆರೂಸಲೇಮಿಗೆ ಸಮೀಪಿಸಿ ಆಲಿವ್ ಎಣ್ಣೆಯ ಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೆ ಬಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿ ಮತ್ತು ಅವರ ಜೊತೆಯಲ್ಲಿದ್ದವರು ಜೆರುಸಲೇಮನ್ನು ಸಮೀಪಿಸಿದರು. ಓಲಿವ್ ಗುಡ್ಡದ ಬಳಿಯಿರುವ ಬೆತ್ಫಗೆ ಎಂಬ ಊರನ್ನು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅವರು ಯೆರೂಸಲೇವಿುಗೆ ಸಮೀಪಿಸಿ ಎಣ್ಣೆಯ ಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೆ ಬಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅವರು ಯೆರೂಸಲೇಮಿಗೆ ಸಮೀಪಿಸಿ ಓಲಿವ್ ಗುಡ್ಡದ ಬೇತ್ಫಗೆ ಬಂದಾಗ, ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜು ಅನಿ ಶಿಸಾ ಜೆರುಜಲೆಮಾಚ್ಯಾ ಜಗ್ಗೊಳ್ ಯೆವ್ನ್ ಭೆತ್ಪಗೆ ಮನ್ತಲ್ಯಾ ಗಾಂವಾತ್ ಒಲಿವ್ ಮಡ್ಡಿ ವರ್‍ತಿ ಯೆಲ್ಯಾನಿ. ಥೈ ಜೆಜುನ್ ಶಿಸಾನಿತ್ಲ್ಯಾ ದೊಗೆ ಜಾನಾಕ್ನಿ ಬಲ್ವುಲ್ಯಾನ್ ಅನಿ ಫಿಡೆ ಧಾಡುನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:1
13 ತಿಳಿವುಗಳ ಹೋಲಿಕೆ  

ಅದೇ ಸಮಯದಲ್ಲಿ ಜೆರುಸಲೇಮಿಗೆ ಪೂರ್ವದಲ್ಲಿರುವ ಆಲೀವ್ ಮರಗಳ ಬೆಟ್ಟದ ಮೇಲೆ ನಿಂತುಕೊಳ್ಳುವನು. ಆ ಬೆಟ್ಟವು ಇಬ್ಭಾಗವಾಗುವದು. ಅದರ ಒಂದು ಭಾಗವು ಉತ್ತರಕ್ಕೆ ಹೋಗುವದು, ಇನ್ನೊಂದು ಭಾಗವು ದಕ್ಷಿಣದ ಕಡೆಗೆ ಹೋಗುವದು.


ಯೇಸು ಆಲಿವ್ ಮರಗಳ ಗುಡ್ಡಕ್ಕೆ ಹೋದನು.


ಯೇಸು ಹಗಲೆಲ್ಲಾ ದೇವಾಲಯದಲ್ಲಿ ಜನರಿಗೆ ಉಪದೇಶಿಸುತ್ತಿದ್ದನು. ರಾತ್ರಿಯಲ್ಲಾದರೋ ಪಟ್ಟಣದ ಹೊರಗಿದ್ದ ಆಲಿವ್ ಮರಗಳ ಗುಡ್ಡದ ಮೇಲೆ ಇರುತ್ತಿದ್ದನು.


ಆಗ ಶಿಷ್ಯರೆಲ್ಲರೂ ಪಸ್ಕಹಬ್ಬದ ಹಾಡನ್ನು ಹಾಡಿದರು. ಬಳಿಕ ಅವರು ಆಲಿವ್ ಗುಡ್ಡಕ್ಕೆ ಹೋದರು.


ಬಳಿಕ ಯೇಸು ಆಲಿವ್ ಗುಡ್ಡದ ಮೇಲೆ ಕುಳಿತುಕೊಂಡಿದ್ದಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಇವುಗಳೆಲ್ಲಾ ಯಾವಾಗ ಸಂಭವಿಸುತ್ತವೆ! ನೀನು ಈ ಲೋಕಕ್ಕೆ ಮತ್ತೊಮ್ಮೆ ಬರುವಾಗ ಮತ್ತು ಲೋಕದ ಸಮಾಪ್ತಿಯ ಸಮಯ ಬಂದಾಗ ಸೂಚನೆಗಾಗಿ ಏನು ಸಂಭವಿಸುವುದು? ನಮಗೆ ತಿಳಿಸು!” ಎಂದು ಕೇಳಿದರು.


ಬಳಿಕ ಅಪೊಸ್ತಲರು ಆಲಿವ್ ಮರಗಳ ಗುಡ್ಡದಿಂದ ಜೆರುಸಲೇಮಿಗೆ ಹಿಂತಿರುಗಿಹೋದರು. (ಈ ಗುಡ್ಡಕ್ಕೂ ಜೆರುಸಲೇಮಿಗೂ ಸುಮಾರು ಅರ್ಧ ಮೈಲಿ ಅಂತರವಿದೆ.)


ಯೇಸು ಪಟ್ಟಣದಿಂದ (ಜೆರುಸಲೇಮ್) ಆಲಿವ್ ಮರಗಳ ಗುಡ್ಡಕ್ಕೆ ಹೋದನು.


ಆಗ ಶಿಷ್ಯರೆಲ್ಲರೂ ಒಂದು ಹಾಡನ್ನು ಹಾಡಿದರು. ನಂತರ ಅವರು ಆಲಿವ್ ಮರದ ಗುಡ್ಡಕ್ಕೆ ಹೋದರು.


ಯೇಸು ಅವರಿಗಾಗಿ ದುಃಖಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು. ಕೂಡಲೇ ಅವರಿಗೆ ದೃಷ್ಟಿ ಬಂದಿತು. ಬಳಿಕ ಅವರು ಯೇಸುವನ್ನು ಹಿಂಬಾಲಿಸಿದರು.


ಅಲ್ಲಿ ಯೇಸು ತನ್ನ ಇಬ್ಬರು ಶಿಷ್ಯರನ್ನು ಕರೆದು, “ನಿಮ್ಮ ಎದುರಿನಲ್ಲಿ ಇರುವ ಪಟ್ಟಣದೊಳಕ್ಕೆ ಹೋಗಿ. ನೀವು ಅದನ್ನು ಪ್ರವೇಶಿಸಿದಾಗ, ಅಲ್ಲೇ ಕಟ್ಟಿರುವ ಒಂದು ಕತ್ತೆಯನ್ನು ಕಾಣುತ್ತೀರಿ. ಆ ಕತ್ತೆಯ ಜೊತೆಯಲ್ಲಿ ಒಂದು ಕತ್ತೆಮರಿಯನ್ನು ಸಹ ನೀವು ಕಾಣುವಿರಿ. ಆ ಎರಡು ಕತ್ತೆಗಳನ್ನು ಬಿಚ್ಚಿ ಅವುಗಳನ್ನು ನನ್ನ ಬಳಿಗೆ ತನ್ನಿರಿ.


ನಂತರ ಯೇಸು ಆಲಿವ್ ಮರಗಳ ಗುಡ್ಡದ ಮೇಲೆ, ಪೇತ್ರ, ಯಾಕೋಬ, ಯೋಹಾನ ಮತ್ತು ಅಂದ್ರೆಯರ ಸಂಗಡ ಕುಳಿತಿದ್ದನು. ಅವರೆಲ್ಲರಿಗೂ ಅಲ್ಲಿಂದ ದೇವಾಲಯ ಕಾಣುತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು