ಮತ್ತಾಯ 21:45 - ಪರಿಶುದ್ದ ಬೈಬಲ್45 ಮಹಾಯಾಜಕರು ಮತ್ತು ಫರಿಸಾಯರು ಯೇಸು ಹೇಳಿದ ಈ ಸಾಮ್ಯಗಳನ್ನು ಕೇಳಿ, ತಮ್ಮನ್ನೇ ಕುರಿತು ಇವುಗಳನ್ನು ಹೇಳಿದನೆಂದು ತಿಳಿದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಮುಖ್ಯಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮನ್ನೇ ಕುರಿತು ಮಾತನಾಡುತ್ತಿದ್ದಾನೆಂದು ತಿಳಿದುಕೊಂಡು. ಯೇಸುವನ್ನು ಬಂಧಿಸಲು ಸಂದರ್ಭ ನೋಡುತ್ತಿದ್ದರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಮುಖ್ಯಯಾಜಕರೂ ಫರಿಸಾಯರೂ ಸ್ವಾಮಿ ಹೇಳಿದ ಸಾಮತಿಗಳನ್ನು ಕೇಳಿ, ‘ಇವನು ನಮ್ಮನ್ನು ಕುರಿತೇ ಹೀಗೆ ಮಾತನಾಡುತ್ತಿದ್ದಾನೆ,’ ಎಂದು ಅರ್ಥಮಾಡಿಕೊಂಡರು. ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಮಹಾಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮನ್ನೇ ಕುರಿತು ಮಾತಾಡುತ್ತಾನೆಂದು ತಿಳುಕೊಂಡು ಆತನನ್ನು ಹಿಡಿಯುವದಕ್ಕೆ ಸಂದರ್ಭನೋಡುತ್ತಿದ್ದರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಮುಖ್ಯಯಾಜಕರೂ ಫರಿಸಾಯರೂ ಯೇಸುವಿನ ಸಾಮ್ಯಗಳನ್ನು ಕೇಳಿದಾಗ, ತಮ್ಮ ವಿಷಯದಲ್ಲಿಯೇ ಅದನ್ನು ಹೇಳಿದರೆಂದು ಅರ್ಥಮಾಡಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್45 ಮುಖ್ಯ ಯಾಜಕಾನಿ ಅನಿ ಫಾರಿಜೆವಾನಿ ಜೆಜುನ್ ಸಾಂಗಲ್ಲಿ ಹಿ ಕಾನಿ ಆಯಿಕ್ಲ್ಯಾನಿ. ಅನಿ ತೊ ಅಪ್ನಾಕುಚ್ ಸಾಂಗುಕ್ ಲಾಗ್ಲಾ ಮನುನ್ ತೆಂಕಾ ಕಳ್ಳೆ. ಅಧ್ಯಾಯವನ್ನು ನೋಡಿ |