ಮತ್ತಾಯ 22:2 - ಪರಿಶುದ್ದ ಬೈಬಲ್2 “ಪರಲೋಕರಾಜ್ಯವು ತನ್ನ ಮಗನ ಮದುವೆಯನ್ನು ಸಿದ್ಧಪಡಿಸಿದ ಒಬ್ಬ ರಾಜನಿಗೆ ಹೋಲಿಕೆಯಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಪರಲೋಕ ರಾಜ್ಯವು ತನ್ನ ಮಗನ ಮದುವೆಯ ಔತಣವನ್ನು ಏರ್ಪಡಿಸಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ರಾಜನೊಬ್ಬ ತನ್ನ ಕುಮಾರನ ವಿವಾಹ ಮಹೋತ್ಸವವನ್ನು ಏರ್ಪಡಿಸಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಪರಲೋಕರಾಜ್ಯವು ಮಗನಿಗೆ ಮದುವೆಮಾಡಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಪರಲೋಕ ರಾಜ್ಯವು ಮಗನ ಮದುವೆ ಮಾಡಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಸರ್‍ಗಾಚೆ ರಾಜ್ ಮಟ್ಲ್ಯಾರ್ ಅಶೆ. ಎಗ್ದಾ ಎಕ್ ರಾಜಾನ್ ಅಪ್ನಾಚ್ಯಾ ಲೆಕಾಚ್ಯಾ ಲಗ್ನಾಚಿ ಮೊಟೆ ಜೆವಾನ್ ತಯಾರ್ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |