ಮತ್ತಾಯ 22:26 - ಪರಿಶುದ್ದ ಬೈಬಲ್26 ಬಳಿಕ ಎರಡನೆಯ ಸಹೋದರನೂ ಸತ್ತನು. ಹೀಗೆಯೇ ಮೂರನೆಯ ಸಹೋದರನಿಗೂ ಮತ್ತು ಉಳಿದೆಲ್ಲ ಸಹೋದರರಿಗೂ ಆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅದರಂತೆ ಎರಡನೆಯವನೂ ಮೂರನೆಯವನೂ ಹಾಗೆಯೇ ಏಳನೆಯವನ ವರೆಗೂ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅದರಂತೆಯೇ ಎರಡನೆಯವ, ಮೂರನೆಯವ, ಹೀಗೆ ಏಳನೆಯವನವರೆಗೂ ಸಂಭವಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅದರಂತೆ ಎರಡನೆಯವನೂ ಮೂರನೆಯವನೂ ಮುಂತಾದವರು ಏಳನೆಯವನವರೆಗೂ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅದರಂತೆಯೇ ಎರಡನೆಯವನು ಮತ್ತು ಮೂರನೆಯವನು ಹೀಗೆ ಏಳನೆಯವನವರೆಗೂ ಸಂಭವಿಸಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ದೊನ್ವೆಚ್ಯಾಕ್‍ಬಿ ತಸೆಚ್ ಹೊಲೆ. ತಿನ್ವೆಚ್ಯಾಕ್‍ಬಿ, ಅಶೆ ಸಾತ್ ಭಾವಾಕ್ನಿಬಿ ತಸೆಚ್ ಹೊಲೆ. ಅಧ್ಯಾಯವನ್ನು ನೋಡಿ |
ಫರಿಸಾಯರು ಯೇಸುವನ್ನು ವಂಚಿಸುವುದಕ್ಕೆ ಕೆಲವರನ್ನು ಕಳುಹಿಸಿದರು. ಅವರಲ್ಲಿ ಕೆಲವರು ಫರಿಸಾಯರ ಹಿಂಬಾಲಕರಾಗಿದ್ದರು. ಇನ್ನು ಕೆಲವರು ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದವರಾಗಿದ್ದರು. ಈ ಜನರು, “ಬೋಧಕನೇ, ನೀನು ಯಥಾರ್ಥವಂತನೆಂದು ನಾವು ಬಲ್ಲೆವು. ನೀನು ದೇವರ ಮಾರ್ಗದ ಕುರಿತು ಸತ್ಯವನ್ನೇ ಬೋಧಿಸುವೆ ಎಂಬುದು ನಮಗೆ ಗೊತ್ತಿದೆ. ಬೇರೆಯವರು ನಿನ್ನ ವಿಷಯವಾಗಿ ಏನೇ ಯೋಚಿಸಿದರೂ ನೀನು ಹೆದರುವುದಿಲ್ಲ. ನೀನು ಮುಖದಾಕ್ಷಿಣ್ಯ ಮಾಡುವುದಿಲ್ಲ.