ಮತ್ತಾಯ 23:17 - ಪರಿಶುದ್ದ ಬೈಬಲ್17 ನೀವು ಕುರುಡರಾದ ಮೂರ್ಖರು! ಯಾವುದು ಹೆಚ್ಚಿನದು? ಚಿನ್ನವೋ ಅಥವಾ ದೇವಾಲಯವೋ? ಆ ಚಿನ್ನವು ಪರಿಶುದ್ಧಗೊಂಡದ್ದು ದೇವಾಲಯದಿಂದಲೇ. ಆದ್ದರಿಂದ ದೇವಾಲಯವೇ ಹೆಚ್ಚಿನದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಚಿನ್ನವೋ, ಚಿನ್ನವನ್ನು ಪ್ರತಿಷ್ಠೆ ಮಾಡುವ ದೇವಾಲಯವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ದೃಷ್ಟಿಗೆಟ್ಟ ಮತಿಭ್ರಷ್ಟರೇ, ಯಾವುದು ಶ್ರೇಷ್ಠ? ಚಿನ್ನವೋ, ಚಿನ್ನವನ್ನು ಪಾವನಗೊಳಿಸುವ ದೇವಾಲಯವೋ? ಅಂತೆಯೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಹುಚ್ಚರೇ, ಕುರುಡರೇ, ಯಾವದು ಹೆಚ್ಚಿನದು? ಚಿನ್ನವೋ, ಚಿನ್ನವನ್ನು ಪಾವನ ಮಾಡುವ ದೇವಾಲಯವೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಮೂರ್ಖರೇ, ಕುರುಡರೇ, ಯಾವುದು ದೊಡ್ಡದು? ಚಿನ್ನವೋ ಚಿನ್ನವನ್ನು ಪಾವನ ಮಾಡುವ ದೇವಾಲಯವೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಪಿಶ್ಯಾ ಕುಡ್ಡ್ಯಾನು! ಖಲೆ ಲೈ ಮೊಟೆ ಸೊನ್ಯಾಕ್ ಪವಿತ್ರ್ ಕರ್ತಲಿ ದೆವಾಚಿ ಗುಡಿ ಮೊಟಿ ಕಾಯ್ ಸೊನೆ ಮೊಟೆ?” ಅಧ್ಯಾಯವನ್ನು ನೋಡಿ |