ಮತ್ತಾಯ 23:2 - ಪರಿಶುದ್ದ ಬೈಬಲ್2 “ಮೋಶೆಯ ಧರ್ಮಶಾಸ್ತ್ರ ಹೇಳುವುದನ್ನು ನಿಮಗೆ ತಿಳಿಸಲು ಧರ್ಮೋಪದೇಶಕರಿಗೂ ಫರಿಸಾಯರಿಗೂ ಅಧಿಕಾರವಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕುಳಿತುಕೊಂಡಿದ್ದಾರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಧರ್ಮಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಇದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಪೀಠದಲ್ಲಿ ಕೂತುಕೊಂಡಿದ್ದಾರೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಹೇಳಿದ್ದೇನೆಂದರೆ: “ನಿಯಮ ಬೋಧಕರೂ ಫರಿಸಾಯರೂ ಮೋಶೆಯ ಆಸನದಲ್ಲಿ ಕುಳಿತಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 “ಶಾಸ್ತರಾ ಶಿಕ್ವುತಲ್ಯಾ ಲೊಕಾಕ್ನಿ ಅನಿ ಫಾರಿಜೆವಾಕ್ನಿ ಮೊಯ್ಜೆಚೆ ಖಾಯ್ದೆ ಸೊಡ್ಸುನ್ ಸಾಂಗುಕ್ ಅನಿ ಶಿಕ್ವುಕ್ ನೆಮಸಲ್ಲೆ ಹಾಯ್. ಅಧ್ಯಾಯವನ್ನು ನೋಡಿ |
ಎಜ್ರನೇ, ನಿನ್ನ ದೇವರು ನಿನಗೆ ಕೊಟ್ಟಿರುವ ಜ್ಞಾನಶಕ್ತಿಯನ್ನು ಉಪಯೋಗಿಸಿ ನ್ಯಾಯಾಧೀಶರನ್ನೂ ನ್ಯಾಯಶಾಸ್ತ್ರಿಗಳನ್ನೂ ಆರಿಸಿ ನೇಮಿಸಲು ನಿನಗೆ ಅಧಿಕಾರ ಕೊಟ್ಟಿದ್ದೇನೆ. ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ವಾಸಮಾಡುವ ಜನರಿಗೆಲ್ಲಾ ಅವರು ನ್ಯಾಯತೀರಿಸುವರು. ನಿನ್ನ ದೇವರ ಕಟ್ಟಳೆಗಳನ್ನು ಅರಿತವರಿಗೆಲ್ಲಾ ಅವರು ನ್ಯಾಯತೀರಿಸುವರು. ಯಾರಿಗಾದರೂ ದೇವರ ಕಟ್ಟಳೆ ಗೊತ್ತಿಲ್ಲದಿದ್ದಲ್ಲಿ ಆ ನ್ಯಾಯಶಾಸ್ತ್ರಿಗಳು ಅವರಿಗೆ ಕಲಿಸಬೇಕು.