ಮತ್ತಾಯ 23:29 - ಪರಿಶುದ್ದ ಬೈಬಲ್29 “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟುತ್ತೀರಿ. ಒಳ್ಳೆಯವರಾಗಿ ಜೀವಿಸದವರ ಗೋರಿಗಳಿಗೆ ಹೋಗಿ ಗೌರವ ತೋರಿಸುತ್ತೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ, ನೀತಿವಂತರ ಗೋರಿಗಳನ್ನು ಅಲಂಕರಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 “ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪ್ರವಾದಿಗಳಿಗೆ ಗೋರಿಗಳನ್ನು ಕಟ್ಟಿಸುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 “ಫಾರಿಜೆವಾನು ಅನಿ ಶಾಸ್ತರಾ ಶಿಕ್ವುತಲ್ಯಾನು ಮಿಯಾ ತುಮ್ಚಿ ಗತ್ ಕಾಯ್ ಸಾಂಗು! ಕುಸ್ಡೆ ತುಮಿ! ತುಮಿ ಪ್ರವಾದ್ಯಾಕ್ನಿ ಬರ್‍ಯಾ-ಬರ್‍ಯಾ ಸಮಾದಿಯಾ ಭಾಂದ್ತ್ಯಾಶಿ, ಅನಿ ಬರ್‍ಯಾ ಮಾನ್ಸಾಂಚ್ಯಾ ಯಾದಿಸಾಟ್ನಿ ಹೊತ್ತ್ಯಾ ಗೊರಿಯಾಕ್ನಿ ಸಿನ್‌ಗಾರ್ ಕರ್‍ತ್ಯಾಶಿ; ಅಧ್ಯಾಯವನ್ನು ನೋಡಿ |