ಮತ್ತಾಯ 24:1 - ಪರಿಶುದ್ದ ಬೈಬಲ್1 ಯೇಸು ದೇವಾಲಯದಿಂದ ಹೋಗುತ್ತಿದ್ದಾಗ ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸಲು ಆತನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ತರುವಾಯ ಯೇಸು ದೇವಾಲಯದಿಂದ ಹೊರಟು ಹೋಗುತ್ತಿರಲು ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸುವುದಕ್ಕೆ ಆತನ ಹತ್ತಿರಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೇಸುಸ್ವಾಮಿ ಮಹಾದೇವಾಲಯವನ್ನು ಬಿಟ್ಟುಹೋಗುತ್ತಿದ್ದರು. ಅದರ ಕಟ್ಟಡಗಳತ್ತ ಅವರ ಗಮನ ಸೆಳೆಯಲು ಶಿಷ್ಯರು ಅವರ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಮೇಲೆ ಯೇಸು ದೇವಾಲಯದಿಂದ ಹೊರಟು ಹೋಗುತ್ತಿರಲು ಆತನ ಶಿಷ್ಯರು ಆತನಿಗೆ ದೇವಾಲಯದ ಕಟ್ಟಣಗಳನ್ನು ತೋರಿಸುವದಕ್ಕೆ ಹತ್ತರಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೇಸು ದೇವಾಲಯದಿಂದ ಹೊರಗೆ ಹೋದಾಗ ಅವರ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವುದಕ್ಕಾಗಿ ಯೇಸುವಿನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಜೆಜು ದೆವಾಚ್ಯಾ ಗುಡಿಕ್ನಾ ಜಾವ್‍ಲಾಗಲ್ಲೊ ತನ್ನಾ ತೆಚ್ಯಾ ಶಿಸಾನಿ ಬಲ್ವುನ್ ದೆವಾಚ್ಯಾ ಗುಡಿಚ್ಯಾ ಭಾಂದ್ಪಾಕ್ಡೆ ಧ್ಯಾನ್ ದಿವ್ಕ್ ಸಾಂಗ್ಲ್ಯಾನಿ. ಅಧ್ಯಾಯವನ್ನು ನೋಡಿ |