ಮತ್ತಾಯ 24:20 - ಪರಿಶುದ್ದ ಬೈಬಲ್20 ನೀವು ಓಡಿಹೋಗಬೇಕಾದ ಈ ಸಮಯವು ಚಳಿಗಾಲದಲ್ಲಾಗಲಿ ಸಬ್ಬತ್ ದಿನದಲ್ಲಾಗಲಿ ಬರದಂತೆ ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ ಸಬ್ಬತ್ ದಿನದಲ್ಲಿಯಾಗಲಿ ಆಗಬಾರದೆಂದು ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಈ ನಿಮ್ಮ ಪಲಾಯನ ಚಳಿಗಾಲದಲ್ಲಾಗಲಿ, ಸಬ್ಬತ್ ದಿನದಲ್ಲಾಗಲಿ ಸಂಭವಿಸದಂತೆ ಪ್ರಾರ್ಥನೆಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆಗ ಮಹಾಸಂಕಟ ಉಂಟಾಗುವದರಿಂದ ನಿಮ್ಮ ಪಲಾಯನವು ಚಳಿಗಾಲದಲ್ಲಿಯಾಗಲಿ ಸಬ್ಬತ್‍ದಿನದಲ್ಲಿಯಾಗಲಿ ಆಗಬಾರದೆಂದು ಪ್ರಾರ್ಥನೆಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದರೆ ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ, ಸಬ್ಬತ್ ದಿನದಲ್ಲಾಗಲಿ ಆಗದಂತೆ ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಥಂಡಾಚ್ಯಾ ದಿಸಾತ್ನಿ ನಾ ಹೊಲ್ಯಾರ್ ಜುದೆವಾನಿ ಆರಾಮ್ ಕರ್‍ತಲ್ಯಾ ದಿಸಿ ಹಿ ಪಳಾಪಳಿ ಯೆವ್‍ನಸುಂದಿ ಮನುನ್ ದೆವಾಕ್ಡೆ ಮಾಗ್ನಿ ಕರಾ. ಅಧ್ಯಾಯವನ್ನು ನೋಡಿ |