Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:26 - ಪರಿಶುದ್ದ ಬೈಬಲ್‌

26 “‘ಕ್ರಿಸ್ತನು ಅಡವಿಯಲ್ಲಿದ್ದಾನೆ!’ ಎಂದು ಕೆಲವರು ಹೇಳಿದರೆ ಅಡವಿಗೆ ಹೋಗಬೇಡಿ. ‘ಕ್ರಿಸ್ತನು ಆ ಕೋಣೆ ಒಳಗೆ ಇದ್ದಾನೆ!’ ಎಂದು ಹೇಳಿದರೆ ಅದನ್ನು ನಂಬಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದಕಾರಣ ಯಾರಾದರು ನಿಮಗೆ, ‘ಅಗೋ ಕ್ರಿಸ್ತನು ಅಡವಿಯಲ್ಲಿ ಇದ್ದಾನೆಂದು’ ಹೇಳಿದರೆ ಅಡವಿಗೆ ಹೊರಟುಹೋಗಬೇಡಿರಿ; ‘ಇಗೋ ಒಳಕೋಣೆಗಳಲ್ಲಿದ್ದಾನೆಂದು’ ಹೇಳಿದರೆ ನಂಬಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆದ್ದರಿಂದ ಯಾರಾದರು, ‘ಅಗೋ ಕ್ರಿಸ್ತ ಅಡವಿಯಲ್ಲಿದ್ದಾನೆ,’ ಎಂದರೆ ಅಲ್ಲಿಗೆ ಹೋಗಬೇಡಿ. ‘ಇಗೋ, ಇಲ್ಲೇ ಒಳಗೆ ಅವಿತುಕೊಂಡಿದ್ದಾನೆ,’ ಎಂದರೂ ಅದನ್ನು ನಂಬಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆದಕಾರಣ ಯಾರಾದರೂ ನಿಮಗೆ - ಅಗೋ ಕ್ರಿಸ್ತನು ಅಡವಿಯಲ್ಲಿ ಇದ್ದಾನೆಂದು ಹೇಳಿದರೆ ಹೊರಟುಹೋಗಬೇಡಿರಿ; ಇಗೋ ಕೋಣೆಗಳಲ್ಲಿದ್ದಾನೆಂದು ಹೇಳಿದರೆ ನಂಬಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಅವರು ನಿಮಗೆ, ‘ನೋಡಿ, ಆತನು ಅರಣ್ಯದಲ್ಲಿದ್ದಾನೆ’ ಎಂದು ಹೇಳಿದರೆ ಹೋಗಬೇಡಿರಿ. ‘ನೋಡಿ, ಆತನು ಒಳ ಕೋಣೆಯಲ್ಲಿದ್ದಾನೆ,’ ಎಂದು ಹೇಳಿದರೂ ನಂಬಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತಸೆಮನುನ್ ಅಬಕ್ ಕ್ರಿಸ್ತ್ ಡಂಗ್ಳಿತ್ ಹಾಯ್ ಮನುನ್ ಕೊನ್ಬಿ ಸಾಂಗ್ಲ್ಯಾರ್ ತುಮಿ ಜಾವ್‍ನಕಾಶಿ ನಾಹೊಲ್ಯಾರ್: ಅಬಕ್ ತೊ ಭುತ್ತುರ್‍ಲ್ಯಾ ಖೊಲಿತ್ ನಿಪುನ್ ಹಾಯ್ ಮನುನ್ ಸಾಂಗ್ಲ್ಯಾರ್‍ಬಿ ತುಮಿ ವಿಶ್ವಾಸ್ ಕರುನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:26
6 ತಿಳಿವುಗಳ ಹೋಲಿಕೆ  

ಒಬ್ಬ ಮನುಷ್ಯನು ಕೂಗಿಹೇಳುವುದನ್ನು ಕೇಳಿರಿ: “ಯೆಹೋವನಿಗೆ ಅಡವಿಯಲ್ಲಿ ದಾರಿಯನ್ನು ಸಿದ್ಧಮಾಡಿರಿ! ನಮ್ಮ ದೇವರಿಗೆ ಅಲ್ಲಿ ಮಾರ್ಗವನ್ನು ನೆಟ್ಟಗೆಮಾಡಿರಿ!


ಹಾಗಾದರೆ, ನಾನು ಯೋಚಿಸಿದ ವ್ಯಕ್ತಿ ನೀನಲ್ಲ. ಸ್ವಲ್ಪಕಾಲದ ಹಿಂದೆ ಗಲಭೆ ಆರಂಭಿಸಿದ ಈಜಿಪ್ಟಿನವನೇ ನೀನೆಂದು ನಾನು ಭಾವಿಸಿದ್ದೆ. ಆ ಈಜಿಪ್ಟಿನವನು ನಾಲ್ಕುಸಾವಿರ ಮಂದಿ ಕೊಲೆಗಾರರನ್ನು ಮರಳುಗಾಡಿಗೆ ಕರೆದುಕೊಂಡು ಹೋದನು” ಎಂದು ಹೇಳಿದನು.


ಆ ಕಾಲದಲ್ಲಿ ಸ್ನಾನಿಕ ಯೋಹಾನನು ಜುದೇಯದ ಅಡವಿಯಲ್ಲಿ ಬೋಧಿಸುವುದಕ್ಕೆ ಪ್ರಾರಂಭಿಸಿದನು.


ಅದು ಸಂಭವಿಸುವುದಕ್ಕೆ ಮುಂಚೆಯೇ ನಾನು ಅದರ ವಿಷಯವಾಗಿ ನಿಮಗೆ ಎಚ್ಚರಿಕೆ ಕೊಟ್ಟಿದ್ದೇನೆ.


ಮನುಷ್ಯಕುಮಾರನು ಜನರಿಗೆಲ್ಲ ಕಾಣಿಸುವಂತೆ ಬರುತ್ತಾನೆ. ಮನುಷ್ಯಕುಮಾರನ ಪ್ರತ್ಯಕ್ಷತೆಯು ಆಕಾಶದಲ್ಲಿ ಮಿಂಚು ಹೊಳೆಯುವಂತೆ ಪ್ರಕಾಶಿಸುತ್ತಾ ಲೋಕದ ಎಲ್ಲಾ ಕಡೆಗಳಲ್ಲೂ ಕಾಣಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು