Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:40 - ಪರಿಶುದ್ದ ಬೈಬಲ್‌

40 ಹೊಲದಲ್ಲಿ ಇಬ್ಬರು ಒಟ್ಟಿಗೆ ಕೆಲಸ ಮಾಡುತ್ತಿದ್ದರೆ ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಒಬ್ಬನು ಕೈ ಬಿಡಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಆಗ ಹೊಲದಲ್ಲಿದ್ದ ಇಬ್ಬರಲ್ಲಿ ಒಬ್ಬನನ್ನು ತೆಗೆದುಕೊಂಡು ಹೋಗಲಾಗುವುದು. ಇನ್ನೊಬ್ಬನನ್ನು ಬಿಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಆವಾಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಒಬ್ಬನು ಬಿಡಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ತನ್ನಾ ಶೆತಾತ್ ಹೊತ್ತ್ಯಾ ದೊನ್ ಘೊಮನ್ಸಾನಿತ್ಲ್ಯಾ ಎಕ್ಲ್ಯಾಕ್ ಘೆವ್ನ್ ಜಾವ್ನ್ ಹೊತಾ, ಎಕ್ಲ್ಯಾಕ್ ಥೈಚ್ ಸೊಡುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:40
8 ತಿಳಿವುಗಳ ಹೋಲಿಕೆ  

ಬಹಳ ಹಿಂದೆ ಬದುಕಿದ್ದ ಕೆಟ್ಟ ಜನರನ್ನು ದೇವರು ದಂಡಿಸಿದನು. ಈ ಲೋಕದಲ್ಲಿ ತನಗೆ ವಿರುದ್ಧವಾದ ಜನರು ತುಂಬಿಕೊಂಡಿದ್ದಾಗ ಆತನು ಜಲಪ್ರಳಯವನ್ನು ಬರಮಾಡಿ ದನು. ಆದರೆ ನೋಹನನ್ನೂ ಅವನೊಂದಿಗಿದ್ದ ಏಳು ಮಂದಿಯನ್ನೂ ರಕ್ಷಿಸಿದನು. ಯೋಗ್ಯರಾಗಿ ಜೀವಿಸಬೇಕೆಂದು ಆ ಜನರಿಗೆ ತಿಳಿಸಿದವನೇ ನೋಹ.


ನಿಮ್ಮನ್ನು ಇತರ ಜನರಿಗಿಂತಲೂ ಉತ್ತಮರೆಂದು ಯಾರು ಹೇಳುತ್ತಾರೆ? ನಿಮ್ಮಲ್ಲಿರುವ ಪ್ರತಿಯೊಂದನ್ನೂ ದೇವರೇ ನಿಮಗೆ ಕೊಟ್ಟಿದ್ದಾನೆ. ಹೀಗಿರುವಾಗ, ನಿಮ್ಮ ಸ್ವಂತ ಶಕ್ತಿಯಿಂದ ಅವುಗಳನ್ನು ಪಡೆದುಕೊಂಡವರಂತೆ ಏಕೆ ಜಂಬಕೊಚ್ಚಿಕೊಳ್ಳುವಿರಿ?


ಏನು ಸಂಭವಿಸುತ್ತಿದೆ ಎಂಬುದು ಅವರಿಗೆ ತಿಳಿದಿರಲಿಲ್ಲ. ಆಗ ಜಲಪ್ರಳಯವು ಬಂದು ಆ ಜನರನ್ನೆಲ್ಲಾ ನಾಶಮಾಡಿತು. “ಮನುಷ್ಯಕುಮಾರನು ಬರುವಾಗಲೂ ಅದೇ ರೀತಿಯಾಗುವುದು.


ಇಬ್ಬರು ಹೆಂಗಸರು ಬೀಸುವ ಕಲ್ಲಿನಲ್ಲಿ ಧಾನ್ಯ ಬೀಸುತ್ತಿದ್ದರೆ ಅವರಲ್ಲಿ ಒಬ್ಬಳನ್ನು ತೆಗೆದುಕೊಳ್ಳಲಾಗುವುದು ಮತ್ತೊಬ್ಬಳನ್ನು ಬಿಡಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು