ಮತ್ತಾಯ 24:44 - ಪರಿಶುದ್ದ ಬೈಬಲ್44 ಆದ್ದರಿಂದ ನೀವು ಸಹ ಸಿದ್ಧವಾಗಿರಿ. ನೀವು ನೆನಸದ ಸಮಯದಲ್ಲಿ ಮನುಷ್ಯಕುಮಾರನು ಬರುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಆದಕಾರಣ ನೀವು ಸಹ ಸಿದ್ಧವಾಗಿರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಆದಕಾರಣ ನೀವು ಸಹ ಸಿದ್ಧವಾಗಿರಿ, ಏಕೆಂದರೆ ನೀವು ನಿರೀಕ್ಷಿಸದ ಸಮಯದಲ್ಲಿ ಮನುಷ್ಯಪುತ್ರನಾದ ನಾನು ಬರುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ತೆಚೆಸಾಟ್ನಿ ತುಮಿ ತಯಾರಿತ್ ರ್‍ಹಾವಾ ಕಶ್ಯಾಕ್ ಮಟ್ಲ್ಯಾರ್ ತುಮಿ ಚಿಂತಿನಸಲ್ಲ್ಯಾ ಎಳಾರ್ ಮಾನ್ಸಾಚೊ ಲೆಕ್ ಯೆತಾ. ಅಧ್ಯಾಯವನ್ನು ನೋಡಿ |