Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:50 - ಪರಿಶುದ್ದ ಬೈಬಲ್‌

50 ಹೀಗೆ ಅವನಿನ್ನೂ ಸಿದ್ಧನಾಗಿಲ್ಲದಿರುವಾಗ ಯಜಮಾನನು ಅನಿರೀಕ್ಷಿತವಾಗಿ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಅವನು ನೆನಸದ ದಿನದಲ್ಲಿಯೂ, ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾಗಿ ದಂಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ, ಯಜಮಾನನು ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾಗಿ ಹೊಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಆ ಸೇವಕನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಸಮಯದಲ್ಲಿಯೂ ಅವನ ಯಜಮಾನನು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

50 ತನ್ನಾ ತ್ಯಾ ಜವಾಬ್ದಾರಿಚ್ಯಾ ಆಳಾನ್ ಮಾಲಿಕ್ ಯೆತಾ ಮನುನ್ ಚಿಂತುನಸಲ್ಲ್ಯಾ ದಿಸಿ ತೆಕಾ ಗೊತ್ತ್ ನಸಲ್ಲ್ಯಾ ಎಳಾರ್ ತೊ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:50
7 ತಿಳಿವುಗಳ ಹೋಲಿಕೆ  

ಆದ್ದರಿಂದ ನೀನು ಸ್ವೀಕರಿಸಿಕೊಂಡ ಮತ್ತು ಕೇಳಿದ ಉಪದೇಶವನ್ನು ಮರೆಯದೆ ಅದಕ್ಕೆ ವಿಧೇಯನಾಗಿರು. ನಿನ್ನ ಹೃದಯವನ್ನೂ ಜೀವಿತವನ್ನೂ ಪರಿವರ್ತಿಸಿಕೊ! ಎಚ್ಚರಗೊಳ್ಳು! ಇಲ್ಲವಾದರೆ, ನಾನು ಕಳ್ಳನಂತೆ ನಿನ್ನ ಬಳಿಗೆ ಬಂದು ಆಶ್ಚರ್ಯಗೊಳಿಸುತ್ತೇನೆ. ನಾನು ಯಾವಾಗ ಬರುತ್ತೇನೆ ಎಂಬುದು ನಿನಗೆ ಗೊತ್ತಿರುವುದಿಲ್ಲ.


ಪದೇಪದೇ ಎಚ್ಚರಿಸಿದರೂ ಮೊಂಡನಾಗಿರುವವನು ಪಕ್ಕನೆ ಏಳದ ಹಾಗೆ ನಾಶವಾಗುವನು.


ಆ ಸೇವಕನು ಇತರ ಸೇವಕರನ್ನು ಹೊಡೆಯುತ್ತಾ ತನ್ನಂಥ ಜನರೊಂದಿಗೆ ಸೇರಿಕೊಂಡು ತಿನ್ನುತ್ತಾ ಕುಡಿಯುತ್ತಾ ಇರುವನು.


ಅವನನ್ನು ಶಿಕ್ಷಿಸಿ ಕಪಟಿಗಳಿರುವ ಸ್ಥಳಕ್ಕೆ ನೂಕಿಸುವನು. ಆ ಸ್ಥಳದಲ್ಲಿ ಜನರು ಬಾಧೆಯಿಂದ ಗೋಳಾಡುತ್ತಾ ತಮ್ಮ ಹಲ್ಲುಗಳನ್ನು ಕಡಿಯುತ್ತಾ ಇರುವರು.


ಬಳಿಕ ಅವನು ನಿರೀಕ್ಷಿಸಿಲ್ಲದ ಗಳಿಗೆಯಲ್ಲಿ ಯಜಮಾನನು ಬಂದು ಅವನನ್ನು ದಂಡಿಸಿ ಅಪನಂಬಿಗಸ್ತರಿರುವ ಸ್ಥಳಕ್ಕೆ ದಬ್ಬುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು