ಮತ್ತಾಯ 25:23 - ಪರಿಶುದ್ದ ಬೈಬಲ್23 “ಯಜಮಾನನು, ‘ನೀನು ನಂಬಿಗಸ್ತನಾದ ಒಳ್ಳೆಯ ಸೇವಕ. ನೀನು ಆ ಸ್ವಲ್ಪ ಹಣವನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿದೆ. ಆದ್ದರಿಂದ ನಾನು ನಿನಗೆ ಇದಕ್ಕಿಂತಲೂ ದೊಡ್ಡ ಕೆಲಸವನ್ನು ಕೊಡುತ್ತೇನೆ. ಬಂದು, ನನ್ನ ಸೌಭಾಗ್ಯದಲ್ಲಿ ಸೇರು’ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಧಣಿ ಅವನಿಗೂ, ‘ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ. ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೂ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ನೀನೂ ಭಾಗಿಯಾಗು,’ ಎಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವನ ಧಣಿಯು ಅವನಿಗೆ - ಭಲಾ, ನಂಬಿಗಸ್ತನಾದ ಒಳ್ಳೇ ಆಳು ನೀನು; ಸ್ವಲ್ಪ ಕೆಲಸದಲ್ಲಿ ನಂಬಿಗಸ್ತನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಧಣಿಯ ಸೌಭಾಗ್ಯದಲ್ಲಿ ಸೇರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ಆಗ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ, ಒಳ್ಳೆಯದನ್ನು ಮಾಡಿದ್ದಿ. ಚಿಕ್ಕ ಕಾರ್ಯದಲ್ಲಿ ನೀನು ನಂಬಿಗಸ್ತನಾದದ್ದರಿಂದ, ನಾನು ನಿನ್ನನ್ನು ದೊಡ್ಡ ಕಾರ್ಯಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ನೀನು ನಿನ್ನ ಯಜಮಾನನ ಸಂತೋಷದಲ್ಲಿ ಭಾಗಿಯಾಗು,’ ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತನ್ನಾ ಮಾಲ್ಕಾನ್, ಶಬ್ಬಾಸ್, ಮಾಜ್ಯಾ ಬರ್‍ಯಾ ಅನಿ ವಿಶ್ವಾಸಾಚ್ಯಾ ಆಳಾ! ಬಾರಿಕ್ಲ್ಯಾ ಕಾಮಾತುಚ್ ತಿಯಾ ವಿಶ್ವಾಸಾಚೊ ಮನುನ್ ದಾಕ್ವುಲೆಯ್. ತಸೆಮನುನ್ ಮಿಯಾ ತುಕಾ ಮೊಟ್ಯಾ ಕಾಮಾಚಿ ಜವಾಬ್ದಾರಿ ದಿತಾ. ಯೆ ಅನಿ ಮಾಜ್ಯಾ ಕುಶಿತ್ ಭಾಗ್ ಘೆ! ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |