ಮತ್ತಾಯ 25:38 - ಪರಿಶುದ್ದ ಬೈಬಲ್38 ನೀನು ಒಬ್ಬಂಟಿಗನಾಗಿ ಮನೆಯಿಂದ ದೂರವಾಗಿ ಇದ್ದದ್ದನ್ನು ನೋಡಿ ಯಾವಾಗ ನಿನ್ನನ್ನು ನಮ್ಮ ಮನೆಗಳೊಳಗೆ ಸೇರಿಸಿಕೊಂಡೆವು? ನಿನಗೆ ಬಟ್ಟೆಯಿಲ್ಲದಿರುವುದನ್ನು ನೋಡಿ ಯಾವಾಗ ಉಡುವುದಕ್ಕೆ ಕೊಟ್ಟೆವು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಯಾವಾಗ ನೀನು ಪರದೇಶಿಯಾಗಿರುವುದನ್ನು ಕಂಡು ಆಶ್ರಯ ನೀಡಿದೆವು? ಇಲ್ಲವೆ ನಿನಗೆ ಬಟ್ಟೆಯಿಲ್ಲದ್ದನ್ನು ಕಂಡು ಉಡುವುದಕ್ಕೆ ಕೊಟ್ಟೆವು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಯಾವಾಗ ತಾವು ಅಪರಿಚಿತರಾಗಿದ್ದನ್ನು ಕಂಡು ನಾವು ಆಶ್ರಯಕೊಟ್ಟೆವು? ಬಟ್ಟೆಬರೆಯಿಲ್ಲದ್ದನ್ನು ಕಂಡು ಉಡಲು ಕೊಟ್ಟೆವು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಯಾವಾಗ ನೀನು ಪರದೇಶಿಯಾಗಿರುವದನ್ನು ಕಂಡು ಸೇರಿಸಿಕೊಂಡೆವು? ಇಲ್ಲವೆ ನಿನಗೆ ಬಟ್ಟೆಯಿಲ್ಲದ್ದನ್ನು ಕಂಡು ಉಡುವದಕ್ಕೆ ಕೊಟ್ಟೆವು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ನೀನು ಪರದೇಶಿಯಾಗಿರುವುದನ್ನು ನಾವು ಯಾವಾಗ ಕಂಡು ನಿನಗೆ ಆಶ್ರಯ ಕೊಟ್ಟೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ಕನ್ನಾ ಅಮಿ ತುಕಾ ಪರ್‌ದೆಶಿ ಹೊತ್ತೆ ಬಗುನ್ ಅಮ್ಚ್ಯಾ ಘರಾತ್ನಿ ಅಸ್ರೊ ದಿಲಾವ್, ಅನಿ ನಾಗ್ಡೊ ಹೊತ್ತೊ ಬಗುನ್ ನೆಸುಕ್ ದಿಲಾವ್? ಅಧ್ಯಾಯವನ್ನು ನೋಡಿ |