ಮತ್ತಾಯ 26:20 - ಪರಿಶುದ್ದ ಬೈಬಲ್20 ಸಾಯಂಕಾಲದಲ್ಲಿ ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರೊಂದಿಗೆ ಊಟಕ್ಕೆ ಕುಳಿತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಸಂಜೆಯಾಯಿತು. ಯೇಸುಸ್ವಾಮಿ ಹನ್ನೆರಡುಮಂದಿ ಶಿಷ್ಯರ ಸಂಗಡ ಊಟಕ್ಕೆ ಕುಳಿತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಊಟಕ್ಕೆ ಕೂತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಸಂಜೆಯಾದಾಗ, ಯೇಸು ಹನ್ನೆರಡು ಮಂದಿ ಶಿಷ್ಯರೊಂದಿಗೆ ಊಟಕ್ಕೆ ಕುಳಿತುಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಸಾಂಜ್ ಹೊಲ್ಲ್ಯಾ ತನ್ನಾ ಜೆಜು ಅನಿ ಬಾರಾ ಜಾನಾ ಶಿಸಾ ಜೆವ್ನಾಕ್ ಬಸ್ಲಿ. ಅಧ್ಯಾಯವನ್ನು ನೋಡಿ |