Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:22 - ಪರಿಶುದ್ದ ಬೈಬಲ್‌

22 ಶಿಷ್ಯರು ಇದನ್ನು ಕೇಳಿ ಬಹಳ ದುಃಖಪಟ್ಟರು. ಪ್ರತಿಯೊಬ್ಬ ಶಿಷ್ಯನು ಯೇಸುವಿಗೆ, “ಪ್ರಭುವೇ, ನಿಜವಾಗಿಯೂ ನಾನಲ್ಲ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಅವರು ಬಹಳ ದುಃಖಪಟ್ಟು, “ಕರ್ತನೇ, ನಾನಲ್ಲವಲ್ಲಾ?” ಎಂದು ಪ್ರತಿಯೊಬ್ಬರು ಕೇಳತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಶಿಷ್ಯರು ಬಹಳ ಕಳವಳಗೊಂಡರು. ಒಬ್ಬರಾದ ಮೇಲೊಬ್ಬರು, “ಸ್ವಾಮೀ, ನಾನೋ? ನಾನೋ?” ಎಂದು ಕೇಳತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ಅವರು ಬಹಳ ದುಃಖಪಟ್ಟು - ಸ್ವಾಮೀ, ನಾನಲ್ಲವಲ್ಲ ಎಂದು ಪ್ರತಿಯೊಬ್ಬರು ಕೇಳತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಅವರು ದುಃಖಪಟ್ಟು, “ಕರ್ತನೇ, ಅವನು ನಾನಲ್ಲವಲ್ಲಾ?” ಎಂದು ಅವರಲ್ಲಿ ಪ್ರತಿಯೊಬ್ಬರೂ ಯೇಸುವನ್ನು ಕೇಳಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಹೆ ಆಯ್ಕುನ್ ಶಿಸಾಕ್ನಿ ಲೈ ಬೆಜಾರ್ ಹೊಲೊ ಅನಿ ತೆನಿ ಎಕೆಕ್ಲೊಚ್ ಜೆಜುಕ್, “ಧನಿಯಾ, ಮಿಯಾ ತರ್ ನ್ಹಯ್, ನ್ಹಯ್?” ಮನುನ್ ಇಚಾರುಕ್‍ ಲಾಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:22
7 ತಿಳಿವುಗಳ ಹೋಲಿಕೆ  

ಆಗ ಅಪೊಸ್ತಲರು, “ನಮ್ಮಲ್ಲಿ ಯಾವನು ಇಂಥ ದುಷ್ಕೃತ್ಯ ಮಾಡುವನು?” ಎಂದು ಒಬ್ಬರನ್ನೊಬ್ಬರು ಕೇಳಿಕೊಂಡರು.


ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.


ಅವರೆಲ್ಲರೂ ಊಟ ಮಾಡುತ್ತಿದ್ದಾಗ ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇಲ್ಲಿರುವ ಹನ್ನೆರಡು ಮಂದಿಯಲ್ಲಿ ಒಬ್ಬನು ನನ್ನನ್ನು ವೈರಿಗಳಿಗೆ ಒಪ್ಪಿಸುತ್ತಾನೆ” ಎಂದು ಹೇಳಿದನು.


ಯೇಸು, “ಬಟ್ಟಲಲ್ಲಿ ನನ್ನ ಸಂಗಡ ತನ್ನ ಕೈಗಳನ್ನು ಅದ್ದುವವನೇ ನನಗೆ ವಿರೋಧವಾಗಿದ್ದಾನೆ.


ಪ್ರತಿಯೊಬ್ಬ ವ್ಯಕ್ತಿಯು ರೊಟ್ಟಿಯನ್ನು ತಿನ್ನುವುದಕ್ಕಿಂತಲೂ ಪಾತ್ರೆಯಲ್ಲಿ ಕುಡಿಯುವುದಕ್ಕಿಂತಲೂ ಮುಂಚಿತವಾಗಿ ತನ್ನ ಹೃದಯವನ್ನು ಪರಿಶೀಲಿಸಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು