ಮತ್ತಾಯ 26:46 - ಪರಿಶುದ್ದ ಬೈಬಲ್46 ನಾವು ಹೋಗಬೇಕು. ಎದ್ದೇಳಿ! ನನ್ನನ್ನು ವೈರಿಗಳಿಗೆ ಒಪ್ಪಿಸುವ ಮನುಷ್ಯನು ಇಲ್ಲಿಯೇ ಬರುತ್ತಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಏಳಿರಿ, ಹೋಗೋಣ; ನನ್ನನ್ನು ಹಿಡಿದುಕೊಡುವವನು ಹತ್ತಿರಕ್ಕೆ ಬಂದಿದ್ದಾನೆ ನೋಡಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಎದ್ದೇಳಿ, ಹೋಗೋಣ. ನನಗೆ ದ್ರೋಹ ಬಗೆಯುವವನು ಹತ್ತಿರವೇ ಇದ್ದಾನೆ, ನೋಡಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಏಳಿರಿ, ಹೋಗೋಣ; ನನ್ನನ್ನು ಹಿಡುಕೊಡುವವನು ಹತ್ತಿರಕ್ಕೆ ಬಂದಿದ್ದಾನೆ ನೋಡಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಏಳಿರಿ ಹೋಗೋಣ. ಇಗೋ, ನನಗೆ ದ್ರೋಹಬಗೆಯುವವನು ಸಮೀಪದಲ್ಲಿ ಇದ್ದಾನೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್46 “ಉಟಾ ಅಮಿ ಜಾಂವಾ. ಅಬಕಾ, ಮಾಕಾ ವಿಶ್ವಾಸ್ ಘಾತಾನ್ ಧರುನ್ ದಿತಲೊ ಮಾನುಸ್!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |