ಮತ್ತಾಯ 26:48 - ಪರಿಶುದ್ದ ಬೈಬಲ್48 ಯೇಸು ಯಾರೆಂಬುದನ್ನು ತಿಳಿದುಕೊಳ್ಳಲು ಯೂದನು ಅವರಿಗೆ ಒಂದು ಗುರುತು ಹೇಳಿಕೊಟ್ಟಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಅವನನ್ನು ಹಿಡಿಯಿರಿ” ಎಂದು ಮುನ್ಸೂಚನೆ ನೀಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ‘ನಾನು ಯಾರಿಗೆ ಮುದ್ದಿಡುತ್ತೇನೋ ಆತನೇ ಆ ವ್ಯಕ್ತಿ. ಆತನನ್ನು ಹಿಡಿದುಕೊಳ್ಳಿ,’ ಎಂದು ಆ ಗುರುದ್ರೋಹಿ ಅವರಿಗೆ ಮೊದಲೇ ಸೂಚನೆಕೊಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ಇದಲ್ಲದೆ ಆತನನ್ನು ಹಿಡುಕೊಡುವವನು ಅವರಿಗೆ - ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಅವನನ್ನು ಹಿಡಿಯಿರಿ ಎಂದು ಗುರುತು ಹೇಳಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಯೇಸುವಿಗೆ ದ್ರೋಹಮಾಡುವುದಕ್ಕಿದ್ದವನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಆತನೇ ಯೇಸು; ಆತನನ್ನು ಹಿಡಿಯಿರಿ,” ಎಂದು ಗುರುತು ಹೇಳಿಕೊಟ್ಟಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್48 ಘಾತಾನ್ ಧರುನ್ ದಿತಲ್ಯಾನ್. "ಮಿಯಾ ಕೊನಾಕ್ ಉಪ್ಪಾ ದಿತಾ ತೊಚ್ ತೊ ತೆಕಾ ತುಮಿ ಧರಾ." ಮನುನ್ ಎಕ್ ವಳಕ್ ಅದ್ದಿಚ್ ತೆಂಕಾ ದಿಲ್ಲ್ಯಾನ್. ಅಧ್ಯಾಯವನ್ನು ನೋಡಿ |