ಮತ್ತಾಯ 26:55 - ಪರಿಶುದ್ದ ಬೈಬಲ್55 ನಂತರ ಯೇಸು ಆ ಜನರಿಗೆ, “ನೀವು ಅಪರಾಧಿಯನ್ನು ಬಂಧಿಸುವವರಂತೆ ಕತ್ತಿ ಮತ್ತು ದೊಣ್ಣೆಗಳನ್ನು ಹಿಡಿದುಕೊಂಡು ಇಲ್ಲಿಗೆ ಬಂದಿದ್ದೀರಿ. ನಾನು ಪ್ರತಿದಿನವೂ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಅಲ್ಲಿ ಬಂಧಿಸಲೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201955 ಅದೇ ಸಮಯದಲ್ಲಿ ಯೇಸು ಗುಂಪಾಗಿ ಕೂಡಿಬಂದಿದ್ದ ಜನರಿಗೆ, “ಕಳ್ಳನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನು ದೊಣ್ಣೆಗಳನ್ನು ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? ನಾನು ಪ್ರತಿದಿನ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲವಲ್ಲಾ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)55 ಅದೇ ಸಂದರ್ಭದಲ್ಲಿ ಯೇಸುಸ್ವಾಮಿ ಜನರ ಗುಂಪನ್ನು ಉದ್ದೇಶಿಸಿ, “ದರೋಡೆಗಾರನನ್ನು ಹಿಡಿಯುವುದಕ್ಕೋ ಎಂಬಂತೆ ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದುಕೊಂಡು ನನ್ನನ್ನು ಬಂಧಿಸಲು ಬರಬೇಕಾಗಿತ್ತೆ? ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ಕುಳಿತು ಬೋಧನೆಮಾಡುತ್ತಾ ಇದ್ದೆ. ಆಗ ನೀವು ನನ್ನನ್ನು ಬಂಧಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)55 ಅದೇ ಗಳಿಗೆಯಲ್ಲಿ ಯೇಸು ಗುಂಪುಗುಂಪಾಗಿ ಕೂಡಿದ್ದ ಜನರಿಗೆ - ಕಳ್ಳನನ್ನು ಹಿಡಿಯುವದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ನನ್ನನ್ನು ಹಿಡಿಯುವದಕ್ಕೆ ಬಂದಿರಾ? ನಾನು ದಿನಾಲು ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ55 ಅದೇ ಗಳಿಗೆಯಲ್ಲಿ ಯೇಸು ಜನಸಮೂಹಕ್ಕೆ, “ಒಬ್ಬ ಕಳ್ಳನನ್ನು ಹಿಡಿಯುವುದಕ್ಕೆ ಬರುವಂತೆ ಖಡ್ಗಗಳೊಂದಿಗೆ ದೊಣ್ಣೆಗಳೊಂದಿಗೆ ನನ್ನನ್ನು ಹಿಡಿಯುವುದಕ್ಕಾಗಿ ಬಂದಿರಾ? ನಾನು ದಿನಾಲು ನಿಮ್ಮ ಸಂಗಡ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್55 ತನ್ನಾ ಜೆಜುನ್ ತ್ಯಾ ಲೊಕಾಂಚ್ಯಾ ತಾಂಡ್ಯಾಕ್, “ಎಕ್ ಚೊರಾಕ್ ಧರುಕ್ ಯೆಲ್ಯಾ ಸರ್ಕೆ ಕೊಯ್ತೆ ಅನಿ ಟೊನೆ ಘೆವ್ನ್ ತುಮಿ ಮಾಕಾ ಧರುಕ್ ಯೆಲ್ಯಾಶಿ? ಸದ್ದಿಚ್ ಮಿಯಾ ದೆವಾಚ್ಯಾ ಗುಡಿತ್ ತುಮ್ಚ್ಯಾ ಮದ್ದಿಚ್ ಬಸುನ್ ತುಮ್ಕಾ ಶಿಕ್ವಿ, ತನ್ನಾ ತುಮಿ ಮಾಕಾ ಧರುಕ್‍ನ್ಯಾಶಿ. ಅಧ್ಯಾಯವನ್ನು ನೋಡಿ |