ಮತ್ತಾಯ 26:57 - ಪರಿಶುದ್ದ ಬೈಬಲ್57 ಬಳಿಕ ಯೇಸುವನ್ನು ಬಂಧಿಸಿದ್ದವರು ಆತನನ್ನು ಪ್ರಧಾನ ಯಾಜಕನಾದ ಕಾಯಫನ ಮನೆಗೆ ಕರೆದೊಯ್ದರು. ಅಲ್ಲಿ ಧರ್ಮೋಪದೇಶಕರು ಮತ್ತು ಯೆಹೂದ್ಯರ ಹಿರಿಯ ನಾಯಕರು ಒಟ್ಟಿಗೆ ಸೇರಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201957 ಯೇಸುವನ್ನು ಹಿಡಿದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ಕರೆದುಕೊಂಡು ಹೋದರು, ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಒಟ್ಟಾಗಿ ಸೇರಿಬಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)57 ಬಳಿಕ ಯೇಸುಸ್ವಾಮಿಯನ್ನು ಬಂಧಿಸಿದ್ದವರು ಅವರನ್ನು ಪ್ರಧಾನಯಾಜಕ ಕಾಯಫನ ಬಳಿಗೆ ಕರೆದೊಯ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)57 ಯೇಸುವನ್ನು ಹಿಡಿದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ತೆಗೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ57 ಯೇಸುವನ್ನು ಹಿಡಿದಿದ್ದವರು ಅವರನ್ನು ಮಹಾಯಾಜಕನಾದ ಕಾಯಫನ ಬಳಿಗೆ ತೆಗೆದುಕೊಂಡು ಹೋದರು. ಅಲ್ಲಿ ನಿಯಮ ಬೋಧಕರೂ ಹಿರಿಯರೂ ಕೂಡಿ ಬಂದಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್57 ಜೆಜುಕ್ ಧರುನ್ ಘೆವ್ನ್ ಯೆಲ್ಲ್ಯಾನಿ, ತೆಕಾ ಮಹಾಯಾಜಕಾ ಕಾಯಿಫಾಸಾಚ್ಯಾ ಘರಾಕ್ಡೆ ಘೆವ್ನ್ ಗೆಲ್ಯಾನಿ. ಥೈ ಶಾಸ್ತರಾ ಶಿಕ್ವುತಲಿ ಲೊಕಾ ಅನಿ ಜಾನ್ತಿ ಲೊಕಾ ಜಮಲ್ಲಿ. ಅಧ್ಯಾಯವನ್ನು ನೋಡಿ |