Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:62 - ಪರಿಶುದ್ದ ಬೈಬಲ್‌

62 ಪ್ರಧಾನಯಾಜಕನು ಎದ್ದುನಿಂತು ಯೇಸುವಿಗೆ, “ಈ ಜನರು ನಿನ್ನ ಮೇಲೆ ಹೊರಿಸಿರುವ ಆಪಾದನೆಗಳ ಬಗ್ಗೆ ನೀನು ಏನಾದರೂ ಹೇಳಬೇಕೆಂದಿರುವೆಯಾ? ಇವರು ಹೇಳುತ್ತಿರುವುದೆಲ್ಲಾ ನಿಜವೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

62 ಆಗ ಮಹಾಯಾಜಕನು ಎದ್ದು ನಿಂತು, “ನೀನೇನೂ ಉತ್ತರಹೇಳುವುದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಆರೋಪಗಳು ನಿಜವೇನು?” ಎಂದು ಆತನನ್ನು ಕೇಳಿದನು. ಆದರೆ ಯೇಸು ಸುಮ್ಮನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

62 ಆಗ ಪ್ರಧಾನಯಾಜಕರು ಎದ್ದುನಿಂತು ಯೇಸುವನ್ನು ನೋಡಿ, “ಈ ಜನರು ನಿನಗೆ ವಿರುದ್ಧ ತಂದಿರುವ ಆರೋಪಣೆಗಳನ್ನು ಕೇಳುತ್ತಿರುವೆಯಾ? ಇವುಗಳಿಗೆ ನಿನ್ನ ಉತ್ತರ ಏನು?” ಎಂದು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

62 ಆಗ ಮಹಾಯಾಜಕನು ಎದ್ದು ನಿಂತು - ನೀನೇನೂ ಉತ್ತರ ಹೇಳುವದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಈ ಸಾಕ್ಷಿ ಏನು ಎಂದು ಆತನನ್ನು ಕೇಳಿದನು. ಆದರೆ ಯೇಸು ಸುಮ್ಮನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

62 ಮಹಾಯಾಜಕನು ಎದ್ದು ಯೇಸುವಿಗೆ, “ನೀನು ಏನೂ ಉತ್ತರ ಕೊಡುವುದಿಲ್ಲವೋ? ಇವರು ನಿನಗೆ ವಿರೋಧವಾಗಿ ಸಾಕ್ಷಿ ಹೇಳುವುದು ಏನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

62 ತನ್ನಾ ಮಹಾಯಾಜಕ್ ಇಬೆ ರ್‍ಹಾಲೊ ಅನಿ,“ ಹೆನಿ ತುಜೆ ವರ್‍ತಿ ಘಾಲ್ತಲ್ಯಾ ಹ್ಯಾ ಅಪ್ವಾದಾಚ್ಯಾ ವಿಶಯಾತ್ ತಿಯಾ ಕಾಯ್ಬಿ ಸಾಂಗಿನೆಯ್ ಕಾಯ್?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:62
7 ತಿಳಿವುಗಳ ಹೋಲಿಕೆ  

ಹೆರೋದನು ಯೇಸುವಿಗೆ ಅನೇಕ ಪ್ರಶ್ನೆಗಳನ್ನು ಕೇಳಿದನು. ಆದರೆ ಯೇಸು ಒಂದಕ್ಕೂ ಉತ್ತರ ನೀಡಲಿಲ್ಲ.


ಆಗ ಪ್ರಧಾನಯಾಜಕನು ಎಲ್ಲಾ ಜನರೆದುರಿಗೆ ಎದ್ದುನಿಂತು, ಯೇಸುವಿಗೆ, “ಈ ಜನರು ನಿನಗೆ ವಿರುದ್ಧವಾಗಿ ಹೊರಿಸುತ್ತಿರುವ ಈ ಆರೋಪಗಳ ಬಗ್ಗೆ ನೀನು ಏನಾದರೂ ಹೇಳಬೇಕೆಂದಿರುವೆಯೋ? ಜನರು ಹೇಳುತ್ತಿರುವುದು ನಿಜವೇ?” ಎಂದು ಕೇಳಿದನು.


“ಈ ಮನುಷ್ಯನು, ‘ನಾನು ದೇವರ ಆಲಯವನ್ನು ಕೆಡವಿ ಅದನ್ನು ಮತ್ತೆ ಮೂರು ದಿನಗಳಲ್ಲಿ ನಿರ್ಮಿಸುತ್ತೇನೆ’ ಎಂದು ಹೇಳಿದನು” ಎಂಬುದಾಗಿ ತಿಳಿಸಿದರು.


ಆದರೆ ಯೇಸು ಮೌನವಾಗಿದ್ದನು. ಪ್ರಧಾನಯಾಜಕನು ಮತ್ತೆ ಯೇಸುವಿಗೆ, “ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದೇನೆ, ನೀನು ದೇವಕುಮಾರನಾದ ಕ್ರಿಸ್ತನೋ? ನಮಗೆ ತಿಳಿಸು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು