ಮತ್ತಾಯ 26:68 - ಪರಿಶುದ್ದ ಬೈಬಲ್68 ಅವರು, “ಕ್ರಿಸ್ತನೇ, ನಮಗೆ ಪ್ರವಾದನೆ ಹೇಳು! ನಿನಗೆ ಹೊಡೆದವರು ಯಾರು?” ಎಂದು ಅಪಹಾಸ್ಯ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201968 “ಕ್ರಿಸ್ತನೇ, ನಿನ್ನನ್ನು ಹೊಡೆದವರಾರು? ನಮಗೆ ಪ್ರವಾದನೆ ಹೇಳು” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)68 ಕೆಲವರು ಅವರ ಕೆನ್ನೆಗೆ ಹೊಡೆದು, “ಎಲೈ ಕ್ರಿಸ್ತಾ, ನಿನ್ನನ್ನು ಹೊಡೆದವರಾರು? ನಮಗೆ ಪ್ರವಾದಿಸಿ ಹೇಳು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)68 ಕ್ರಿಸ್ತನೇ, ನಿನ್ನನ್ನು ಹೊಡೆದವರಾರು? ನಮಗೆ ಪ್ರವಾದನೆ ಹೇಳು ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ68 “ಕ್ರಿಸ್ತನೇ, ನಿನ್ನನ್ನು ಹೊಡೆದವರು ಯಾರು? ನಮಗೆ ಪ್ರವಾದನೆ ಹೇಳು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್68 “ಕ್ರಿಸ್ತಾ!, ತುಕಾ ಮುಟ್ಕೊ ಮಾರಲ್ಲೊ ಕೊನ್ ಮನುನ್ ಪ್ರವಾದ್ ಕರುನ್ ಸಾಂಗ್!” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |