ಮತ್ತಾಯ 27:14 - ಪರಿಶುದ್ದ ಬೈಬಲ್14 ಆದರೆ ಯೇಸು ಪಿಲಾತನಿಗೆ ಉತ್ತರ ಕೊಡಲೇ ಇಲ್ಲ. ಪಿಲಾತನಿಗೆ ಬಹಳ ಆಶ್ಚರ್ಯವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆತನು ಅವನ ಯಾವ ಮಾತುಗಳಿಗೂ ಉತ್ತರಕೊಡಲಿಲ್ಲ. ಅದನ್ನು ನೋಡಿ ದೇಶಾಧಿಪತಿಯು ತುಂಬಾ ಆಶ್ಚರ್ಯಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಯೇಸು ಯಾವುದಕ್ಕೂ ಉತ್ತರಕೊಡಲಿಲ್ಲ. ಇದರಿಂದ ರಾಜ್ಯಪಾಲನಿಗೆ ಅತ್ಯಾಶ್ಚರ್ಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆತನು ಅವನಿಗೆ ಒಂದು ಮಾತಿಗಾದರೂ ಉತ್ತರಕೊಡಲಿಲ್ಲ. ಅದನ್ನು ನೋಡಿ ದೇಶಾಧಿಪತಿಯು ಬಹಳ ಆಶ್ಚರ್ಯಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಒಂದು ಮಾತಿಗಾದರೂ ಯೇಸು ಅವನಿಗೆ ಉತ್ತರ ಕೊಡದೆ ಇದ್ದುದರಿಂದ ರಾಜ್ಯಪಾಲನು ಅತ್ಯಾಶ್ಚರ್ಯಪಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಖರೆ ತೆನಿ ಎಕ್ ಸೈತ್ ಶಬ್ದ್ ಬೊಲುಕ್ನಾ. ಹೆ ಬಗಟಲ್ಲೊ ಪಿಲಾತ್ ಮನ್ತಲೊ ಅದಿಕಾರಿ ಅಜಾಪ್ ಹೊಲೊ. ಅಧ್ಯಾಯವನ್ನು ನೋಡಿ |