ಮತ್ತಾಯ 27:15 - ಪರಿಶುದ್ದ ಬೈಬಲ್15 ಪ್ರತಿವರ್ಷವೂ ಪಸ್ಕಹಬ್ಬದ ಸಮಯದಲ್ಲಿ ಜನರು ಬಯಸುವ ಕೈದಿಗಳಲ್ಲಿ ಒಬ್ಬನನ್ನು ರಾಜ್ಯಪಾಲನು ಬಿಡುಗಡೆ ಮಾಡಬೇಕೆಂಬುದು ಅಂದಿನ ಪದ್ಧತಿಯಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದರೆ ಆ ಹಬ್ಬದಲ್ಲಿ ಜನರು ಅಪೇಕ್ಷಿಸುವ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವುದು ದೇಶಾಧಿಪತಿಯ ಪದ್ಧತಿಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಪ್ರತಿ ಪಾಸ್ಕ ಹಬ್ಬದ ಸಂದರ್ಭದಲ್ಲಿ ಜನರು ಬಯಸುವ ಒಬ್ಬ ಕೈದಿಯನ್ನು ಬಿಡುಗಡೆಮಾಡುವುದು ರಾಜ್ಯಪಾಲನ ಪದ್ಧತಿಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆದರೆ ಆ ಹಬ್ಬದಲ್ಲಿ ಜನರು ಅಪೇಕ್ಷಿಸುವ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವದು ದೇಶಾಧಿಪತಿಯ ಪದ್ಧತಿಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆ ಹಬ್ಬದಲ್ಲಿ ಜನರು ಇಷ್ಟಪಡುವ ಒಬ್ಬ ಸೆರೆಯಾಳನ್ನು ರಾಜ್ಯಪಾಲನು ಬಿಟ್ಟುಕೊಡುವ ಪದ್ಧತಿಯಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಹರ್ ಎಕ್ ವರ್ಸಾ ಪಾಸ್ಕಾಚ್ಯಾ ಸನಾಚ್ಯಾ ಎಳಾರ್ ಲೊಕಾನಿ ಸಾಂಗಲ್ಲ್ಯಾ ಎಕ್ ಬಂಧಿಖಾನ್ಯಾತ್ ಹೊತ್ತ್ಯಾ ಮಾನ್ಸಾಕ್ ಸೊಡುನ್ ದಿತಲಿ ರೊಮಾಚ್ಯಾ ಅದಿಕಾರ್‍ಯಾಚಿ ಎಕ್ ಪದ್ದತ್ ಹೊತ್ತಿ. ಅಧ್ಯಾಯವನ್ನು ನೋಡಿ |