ಮತ್ತಾಯ 27:27 - ಪರಿಶುದ್ದ ಬೈಬಲ್27 ಪಿಲಾತನ ಸೈನಿಕರು ಯೇಸುವನ್ನು ರಾಜಭವನದ ಒಳಕ್ಕೆ ಕರೆದೊಯ್ದರು. ಸೈನಿಕರೆಲ್ಲರೂ ಯೇಸುವನ್ನು ಸುತ್ತುಗಟ್ಟಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆ ಮೇಲೆ ದೇಶಾಧಿಪತಿಯ ಸಿಪಾಯಿಗಳು ಯೇಸುವನ್ನು ಅರಮನೆಯೊಳಗೆ ಕರೆದುಕೊಂಡು ಹೋಗಿ ಪಟಾಲವನ್ನೆಲ್ಲಾ ಆತನ ಸುತ್ತಲೂ ಸೇರಿಸಿಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ರಾಜ್ಯಪಾಲನ ಸೈನಿಕರು ಯೇಸುಸ್ವಾಮಿಯನ್ನು ರಾಜಭವನದ ಒಳಕ್ಕೆ ಕರೆದೊಯ್ದರು. ಅವರ ಸೈನ್ಯಪಡೆಯೆಲ್ಲವು ಸ್ವಾಮಿಯನ್ನು ಸುತ್ತುಗಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆಮೇಲೆ ದೇಶಾಧಿಪತಿಯ ಸಿಪಾಯಿಗಳು ಯೇಸುವನ್ನು ಅರಮನೆಯೊಳಕ್ಕೆ ತೆಗೆದುಕೊಂಡುಹೋಗಿ ಪಟಾಲಮನ್ನೆಲ್ಲಾ ಆತನ ಸುತ್ತಲು ಕೂಡಿಸಿಕೊಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ತರುವಾಯ ರಾಜ್ಯಪಾಲನ ಸೈನಿಕರು ಯೇಸುವನ್ನು ರಾಜಭವನದೊಳಕ್ಕೆ ತೆಗೆದುಕೊಂಡುಹೋಗಿ ಸೈನ್ಯದ ಪೂರ್ಣತಂಡವನ್ನು ಯೇಸುವಿನ ಸುತ್ತಲೂ ಕೂಡಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ತನ್ನಾ ಪಿಲಾತಾಚ್ಯಾ ಸೈನಿಕಾನಿ ಜೆಜುಕ್ ಪಿಲಾತಾಚ್ಯಾ ಘರಾತ್ ಘೆವ್ನ್ ಗೆಲ್ಯಾನಿ, ಸೈನಿಕಾಂಚೊ ಸಗ್ಳೊ ತಾಂಡೊ ತೆಚ್ಯಾ ಭೊತ್ಯಾನಿ ಗೊಳಾ ಹೊಲೊ. ಅಧ್ಯಾಯವನ್ನು ನೋಡಿ |