ಮತ್ತಾಯ 27:28 - ಪರಿಶುದ್ದ ಬೈಬಲ್28 ಸೈನಿಕರು ಆತನ ಬಟ್ಟೆಗಳನ್ನು ತೆಗೆದುಹಾಕಿ ಆತನಿಗೆ ಒಂದು ಕೆಂಪು ನಿಲುವಂಗಿಯನ್ನು ತೊಡಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆತನ ಬಟ್ಟೆಗಳನ್ನು ತೆಗೆದುಹಾಕಿ ಕೆಂಪು ನಿಲುವಂಗಿಯನ್ನು ಹೊದಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಸೈನಿಕರು ಅವರ ಉಡುಪನ್ನು ಸುಲಿದು, ಕಡುಗೆಂಪು ಮೇಲಂಗಿಯೊಂದನ್ನು ಅವರಿಗೆ ಹೊದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆತನ ಬಟ್ಟೆಗಳನ್ನು ತೆಗೆದುಹಾಕಿ ಕೆಂಪು ಒಲ್ಲಿಯನ್ನು ಹೊದಿಸಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅವರು ಯೇಸುವಿನ ಬಟ್ಟೆಗಳನ್ನು ತೆಗೆದುಹಾಕಿ ಕಡುಗೆಂಪು ನಿಲುವಂಗಿಯನ್ನು ಅವರಿಗೆ ತೊಡಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ತೆನಿ ಜೆಜುಚೆ ಕಪ್ಡೆ ವೊಡುನ್ ಕಾಡ್ಲ್ಯಾನಿ ಅನಿ ತೆಕಾ ತಾಂಬ್ಡೊ ಗುಂಜ್ಲೊ ಎಕ್ ಝಗೊ ನೆಸ್ವುಲ್ಯಾನಿ. ಅಧ್ಯಾಯವನ್ನು ನೋಡಿ |