ಮತ್ತಾಯ 27:42 - ಪರಿಶುದ್ದ ಬೈಬಲ್42 “ಇವನು ಬೇರೆಯವರನ್ನು ರಕ್ಷಿಸಿದನು. ಆದರೆ ತನ್ನನ್ನು ರಕ್ಷಿಸಿಕೊಳ್ಳಲಾರ! ಇಸ್ರೇಲರ ರಾಜ ಎಂದು ಜನ ಹೇಳುತ್ತಾರೆ. ಇವನು ರಾಜನಾಗಿದ್ದರೆ ಶಿಲುಬೆಯಿಂದ ಕೆಳಗಿಳಿದು ಬರಲಿ. ಆಗ ನಾವು ಇವನನ್ನು ನಂಬುತ್ತೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಡುತ್ತೇವೆ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 “ಇವನು ಇತರರನ್ನು ರಕ್ಷಿಸಿದ; ಆದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲು ಇವನಿಂದಾಗದು; ಇಸ್ರಯೇಲಿನ ಅರಸನಂತೆ! ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ಇವನನ್ನು ನಂಬುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ರಕ್ಷಿಸಿಕೊಳ್ಳಲಾರನು. ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಟ್ಟೇವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 “ಈತನು ಬೇರೆಯವರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು! ಈತನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗೆ ಇಳಿದು ಬರಲಿ. ಆಗ ನಾವು ಈತನನ್ನು ನಂಬುವೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 “ತೆನಿ ದುಸ್ರ್ಯಾಕ್ನಿ ಹುರ್‍ವುನ್ ಘೆಟ್ಲ್ಯಾನ್, ಖರೆ ಅತ್ತಾ ಅಪ್ನಾಕುಚ್ ಹುರ್‍ವುನ್ ಘೆವ್ಕ್ ತೆಕಾ ಹೊಯ್ನಾ ಹೊಲಾ! ಇಸ್ರಾಯೆಲಾಚೊ ರಾಜಾ ನ್ಹಯ್ ಹ್ಯೊ? ತೊ ಕುರ್ಸಾ ವೈನಾ ಉತ್ರುನ್ ಯೆಲ್ಯಾರ್, ಅಮಿ ತೆಚ್ಯಾ ವರ್‍ತಿ ವಿಶ್ವಾಸ್ ಕರ್‍ತಾವ್! ಅಧ್ಯಾಯವನ್ನು ನೋಡಿ |