ಮತ್ತಾಯ 27:49 - ಪರಿಶುದ್ದ ಬೈಬಲ್49 ಆದರೆ ಇತರ ಜನರು, “ಅವನ ಬಗ್ಗೆ ಚಿಂತಿಸಬೇಡ, ಅವನನ್ನು ರಕ್ಷಿಸಲು ಎಲೀಯನು ಬರಬಹುದೇನೋ ನೋಡೋಣ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಮಿಕ್ಕಾದವರು, “ಬಿಡು, ಎಲೀಯನು ಬಂದು ಅವನನ್ನು ರಕ್ಷಿಸುವನೇನೋ ನೋಡೋಣ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಮಿಕ್ಕವರು, “ತಾಳು, ಇವನನ್ನು ರಕ್ಷಿಸಲು ಎಲೀಯನು ಬರುವನೋ, ನೋಡೋಣ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ವಿುಕ್ಕಾದವರು - ಬಿಡು, ಎಲೀಯನು ಬಂದು ಅವನನ್ನು ರಕ್ಷಿಸುವನೇನೋ ನೋಡೋಣ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಉಳಿದವರು, “ಇರಲಿ ಬಿಡು, ಎಲೀಯನು ಬಂದು ಈತನನ್ನು ರಕ್ಷಿಸುವನೇನೋ ನೋಡೋಣ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್49 ಖರೆ ಅನಿ ಹುರಲ್ಲ್ಯಾ ಲೊಕಾನಿ, “ರ್‍ಹಾಮಾ, ಎಲಿಯಾ ತೆಕಾ ಹುರ್‍ವುಕ್ ಯೆತಾ ಕಾಯ್ ಬಗುವಾ!” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |