Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 28:1 - ಪರಿಶುದ್ದ ಬೈಬಲ್‌

1 ಸಬ್ಬತ್ ದಿನ ಕಳೆದಿತ್ತು. ಭಾನುವಾರ ಬೆಳಗಾಗುವುದರಲ್ಲಿತ್ತು. ಮಗ್ಧಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಬ್ಬತ್ ದಿನ ಆದ ಮೇಲೆ ವಾರದ ಮೊದಲನೆಯ ದಿನ ಬೆಳಗಾಗುತ್ತಿರುವಾಗಲೇ ಮಗ್ದಲದ ಮರಿಯಳೂ ಮತ್ತು ಆ ಬೇರೆ ಮರಿಯಳೂ ಸಮಾಧಿಯನ್ನು ನೋಡಲು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ‘ಸಬ್ಬತ್’ ದಿನ ಕಳೆದಿತ್ತು. ಭಾನುವಾರ ಬೆಳಗಾಗುವುದರಲ್ಲಿತ್ತು. ಮಗ್ದಲದ ಮರಿಯಳು ಮತ್ತು ಆ ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಬ್ಬತ್‍ದಿನ ಆದ ಮೇಲೆ ವಾರದ ಮೊದಲನೆಯ ದಿವಸ ಬೆಳಗಾಗುವಾಗ ಮಗ್ದಲದ ಮರಿಯಳೂ ಆ ಬೇರೆ ಮರಿಯಳೂ ಸಮಾಧಿಯನ್ನು ನೋಡುವದಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸಬ್ಬತ್ ಮುಗಿದ ಮೇಲೆ, ವಾರದ ಮೊದಲನೆಯ ದಿನ ಬೆಳಗಾಗುವಾಗ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜುದೆವಾಂಚೊ ಆರಾಮಾಚೊ ದಿಸ್ ಸರಲ್ಲ್ಯಾ ಮಾನಾ ಮಟ್ಲ್ಯಾರ್ ಆಯ್ತಾರ್‍ಚೆ ಸಕ್ಕಾಳಿ ನಸ್ಕಾತ್ ಮರಿ ಮಾಗ್ದೆಲಿನ್ ಅನಿ ದುಸ್ರಿ ಅನಿ ಎಕ್ಲಿ ಮರಿ ಸಮಾದಿತ್ ಬಗುಕ್ ಮನುನ್ ಯೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 28:1
9 ತಿಳಿವುಗಳ ಹೋಲಿಕೆ  

ಮಗ್ದಲದ ಮರಿಯಳು, ಯಾಕೋಬ ಮತ್ತು ಯೋಸೇಫನ ತಾಯಿಯಾದ ಮರಿಯಳು, ಹಾಗೂ ಯೋಹಾನ ಮತ್ತು ಯಾಕೋಬನ ತಾಯಿ ಅಲ್ಲಿದ್ದರು.


ಬಳಿಕ ಆ ಸ್ತ್ರೀಯರು ಯೇಸುವಿನ ದೇಹಕ್ಕೆ ಹಚ್ಚಲು ಪರಿಮಳದ್ರವ್ಯಗಳನ್ನು ಸಿದ್ಧಮಾಡುವುದಕ್ಕಾಗಿ ಹೊರಟುಹೋದರು. ಸಬ್ಬತ್ ದಿನದಲ್ಲಿ ಅವರು ವಿಶ್ರಮಿಸಿಕೊಂಡರು. ಮೋಶೆಯ ಧರ್ಮಶಾಸ್ತ್ರದ ಪ್ರಕಾರ ಸಬ್ಬತ್‌ದಿನದಂದು ಜನರೆಲ್ಲರೂ ವಿಶ್ರಾಂತಿ ತೆಗೆದುಕೊಳ್ಳಬೇಕಿತ್ತು.


ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಯ ಹತ್ತಿರ ಕುಳಿತುಕೊಂಡಿದ್ದರು.


ಇಂದು ನಮ್ಮ ಕೆಲವು ಸ್ತ್ರೀಯರು ಆಶ್ಚರ್ಯಕರವಾದ ಸಂಗತಿಗಳನ್ನು ಹೇಳಿದರು. ಮುಂಜಾನೆ ಬೆಳಗಾಗುವಾಗ, ಯೇಸುವಿನ ದೇಹವನ್ನು ಇಟ್ಟಿದ್ದ ಸಮಾಧಿಯ ಬಳಿಗೆ ಆ ಸ್ತ್ರೀಯರು ಹೋಗಿದ್ದರು.


ಭಾನುವಾರ ಮುಂಜಾನೆ ಇನ್ನೂ ಮೊಬ್ಬಿರುವಾಗ ಯೇಸುವಿನ ದೇಹವನ್ನಿಟ್ಟ ಸಮಾಧಿಯ ಬಳಿಗೆ ಆ ಸ್ತ್ರೀಯರು ತಾವು ಸಿದ್ಧಮಾಡಿದ ಪರಿಮಳದ್ರವ್ಯಗಳನ್ನು ತೆಗೆದುಕೊಂಡು ಬಂದರು.


ಮರುದಿನ ಬೆಳಿಗ್ಗೆ ಸೂರ್ಯೋದಯದ ಹೊತ್ತಿಗೆ ರಾಜನಾದ ದಾರ್ಯಾವೆಷನು ಎದ್ದನು. ಅವನು ಸಿಂಹಗಳ ಗುಹೆಗೆ ಬೇಗಬೇಗನೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು