ಮತ್ತಾಯ 28:12 - ಪರಿಶುದ್ದ ಬೈಬಲ್12 ಆಗ ಮಹಾಯಾಜಕರು ಹಿರಿಯ ಯೆಹೂದ್ಯರನ್ನು ಭೇಟಿಮಾಡಿ ಚರ್ಚಿಸಿದರು ಮತ್ತು ಸೈನಿಕರಿಗೆ ಹೆಚ್ಚು ಹಣಕೊಟ್ಟು ಅವರಿಂದ ಸುಳ್ಳು ಹೇಳಿಸುವ ಉಪಾಯವನ್ನು ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯಾಜಕರು ಹಿರಿಯರ ಸಂಗಡ ಕೂಡಿಕೊಂಡು ಆಲೋಚನೆ ಮಾಡಿ ಆ ಸಿಪಾಯಿಗಳಿಗೆ ಬಹಳ ಹಣಕೊಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇವರು ಪ್ರಮುಖರೊಂದಿಗೆ ಸಭೆಸೇರಿ ಒಂದು ಸಂಚುಹೂಡಿದರು. ಸೈನಿಕರಿಗೆ ಭಾರಿ ಲಂಚಕೊಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇವರು ಹಿರಿಯರ ಸಂಗಡ ಕೂಡಿಕೊಂಡು ಆಲೋಚನೆಮಾಡಿ ಆ ಸಿಪಾಯಿಗಳಿಗೆ ಬಹಳ ಹಣಕೊಟ್ಟು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇವರು ಹಿರಿಯರೊಂದಿಗೆ ಕೂಡಿಬಂದು ಆಲೋಚನೆ ಮಾಡಿ ಸೈನಿಕರಿಗೆ ಬಹಳ ಹಣಕೊಟ್ಟು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಯಾಜಕಾಂಚಿ ಮುಖಂಡಾ ಜುದೆವಾಂಚ್ಯಾ ಜಾನ್ತ್ಯಾಕ್ನಿ ಜಾವ್ನ್ ಭೆಟ್ಲ್ಯಾನಿ ಅನಿ ತೆನಿ ವಾಂಗ್ಡಾ ಮಿಳುನ್ ಎಕ್ ಉಪಾಯ್ ಕರ್‍ಲ್ಯಾನಿ; ತೆನಿ ರಾಕ್ವಾಲ್ಯಾಕ್ನಿ ಭರ್‍ಪುರ್ ಪೈಸೆ ದಿಲ್ಯಾನಿ, ಅಧ್ಯಾಯವನ್ನು ನೋಡಿ |