Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 28:4 - ಪರಿಶುದ್ದ ಬೈಬಲ್‌

4 ಸಮಾಧಿಯನ್ನು ಕಾಯುತ್ತಿದ್ದ ಸೈನಿಕರು ದೇವದೂತನನ್ನು ಕಂಡು ಬಹಳವಾಗಿ ಹೆದರಿ ಭಯದಿಂದ ನಡುಗುತ್ತಾ ಸತ್ತಂತಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕಾವಲುಗಾರರು ಹೆದರಿ ನಡುಗಿ ಸತ್ತವರ ಹಾಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಕಾವಲಿನವರು ಆತನನ್ನು ಕಂಡು ಭಯದಿಂದ ನಡುಗುತ್ತಾ ಸತ್ತಂತಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಕಾವಲುಗಾರರು ಅವನಿಗೆ ಹೆದರಿ ನಡುಗಿ ಸತ್ತವರ ಹಾಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತಂತಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ರಾಕ್ವಾಲಿ ಭಿಂಯಾಲೆ ಅನಿ ಮರಲ್ಲ್ಯಾ ಸರ್ಕೆ ಹೊವ್ನ್ ಪಡ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 28:4
10 ತಿಳಿವುಗಳ ಹೋಲಿಕೆ  

ನಾನು ಆತನನ್ನು ನೋಡಿದಾಗ, ಆತನ ಪಾದಗಳ ಬಳಿ ಸತ್ತವನಂತೆ ಕುಸಿದುಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ! ನಾನೇ ಆದಿ ಮತ್ತು ಅಂತ್ಯ.


ದಾನಿಯೇಲನೆಂಬ ನನಗೆ ಮಾತ್ರ ಆ ದರ್ಶನವಾಯಿತು. ನನ್ನ ಜೊತೆಯಲ್ಲಿದ್ದವರಿಗೆ ಆ ದರ್ಶನ ಕಾಣಿಸಲಿಲ್ಲವಾದರೂ ಅವರು ಭಯಪಟ್ಟರು. ಅವರು ಭಯದಿಂದ ಓಡಿಹೋಗಿ ಅಡಗಿಕೊಂಡರು.


ಸೆರೆಮನೆಯ ಅಧಿಕಾರಿಯು ಒಬ್ಬನಿಗೆ ದೀಪವನ್ನು ತರಬೇಕೆಂದು ಹೇಳಿದನು. ಬಳಿಕ ಅವನು ಒಳಗೆ ಓಡಿಹೋದನು. ಅವನು ನಡುಗುತ್ತಾ ಪೌಲ ಸೀಲರ ಮುಂದೆ ಕುಸಿದುಬಿದ್ದನು.


ಆ ಸ್ತ್ರೀಯರು ಶಿಷ್ಯರಿಗೆ ತಿಳಿಸಲು ಹೋದರು. ಇತ್ತ ಸಮಾಧಿಯನ್ನು ಕಾಯುತ್ತಿದ್ದ ಕೆಲವು ಸೈನಿಕರು ನಗರದೊಳಕ್ಕೆ ಹೋಗಿ ನಡೆದ ಸಂಗತಿಯನ್ನೆಲ್ಲಾ ಮಹಾಯಾಜಕರಿಗೆ ತಿಳಿಸಿದರು.


ಭಯವು ಅವರನ್ನು ಪ್ರಸವವೇದನೆಯಂತೆ ಆವರಿಸಿಕೊಂಡಿತು.


ನನಗೆ ಎಲುಬುಗಳೆಲ್ಲಾ ನಡುಗುವಷ್ಟು ಭಯಂಕರವಾದ ಭಯ ಉಂಟಾಯಿತು.


ದೇವದೂತನು ಮಿಂಚಿನಂತೆ ಪ್ರಕಾಶಿಸುತ್ತಿದ್ದನು. ಅವನ ಬಟ್ಟೆಗಳು ಮಂಜಿನಂತೆ ಬಿಳುಪಾಗಿದ್ದವು.


ದೇವದೂತನು ಆ ಸ್ತ್ರೀಯರಿಗೆ, “ಹೆದರಬೇಡಿ, ಶಿಲುಬೆಗೇರಿಸಲ್ಪಟ್ಟ ಯೇಸುವನ್ನು ನೀವು ಹುಡುಕುತ್ತಿದ್ದೀರೆಂಬುದು ನನಗೆ ತಿಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು