ಮತ್ತಾಯ 3:5 - ಪರಿಶುದ್ದ ಬೈಬಲ್5 ಜನರು ಯೋಹಾನನ ಉಪದೇಶವನ್ನು ಕೇಳಲು ಜೆರುಸಲೇಮಿನಿಂದಲೂ, ಜುದೇಯ ಮತ್ತು ಜೋರ್ಡನ್ ನದಿಯ ಸುತ್ತಲಿದ್ದ ಎಲ್ಲಾ ಸ್ಥಳಗಳಿಂದಲೂ ಬರುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಯೆರೂಸಲೇಮಿನವರು, ಎಲ್ಲಾ ಯೂದಾಯದವರೂ ಮತ್ತು ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಸೀಮೆಯ ಜನರು ಅವನ ಬಳಿಗೆ ಹೊರಟು ಬಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಜನರು ಜೆರುಸಲೇಮಿನಿಂದಲೂ ಇಡೀ ಜುದೇಯ ಪ್ರಾಂತ್ಯದಿಂದಲೂ ಜೋರ್ಡನ್ ನದಿಯ ಸುತ್ತಮುತ್ತಲಿನ ಪ್ರದೇಶಗಳಿಂದಲೂ ಈತನ ಬಳಿಗೆ ಬರುತ್ತಿದ್ದರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಯೆರೂಸಲೇಮೂ ಎಲ್ಲಾ ಯೂದಾಯವೂ ಯೊರ್ದನ್‍ಹೊಳೆಯ ಸುತ್ತಲಿರುವ ಎಲ್ಲಾ ಸೀಮೆಯೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆರೂಸಲೇಮಿನಿಂದಲೂ ಯೂದಾಯ ಪ್ರಾಂತದ ಎಲ್ಲಾ ಸ್ಥಳಗಳಿಂದಲೂ ಯೊರ್ದನ್ ನದಿ ಸುತ್ತಲಿರುವ ಪ್ರದೇಶದಿಂದಲೂ ಜನರು ಅವನ ಬಳಿಗೆ ಬರುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತನ್ನಾ ಜೆರುಜಲೆಮ್ ಮನ್ತಲ್ಯಾ ಶಾರಾತ್ನಾ ಜುದೆಯಾ ಮನ್ತಲ್ಯಾ ಇಡಿ ಪ್ರಾಂತ್ಯಾತ್ನಾ, ಅನಿ ಜೊರ್ದಾನ್ ನ್ಹಯ್ಚ್ಯಾ ಅಜು-ಬಾಜುಕ್ ಹೊತ್ತ್ಯಾ ಗಾವಾನಿತ್ನಾ ಲೊಕಾ ಜುವಾಂವಾಕ್ಡೆ ಯೆಲಿ, ಅಧ್ಯಾಯವನ್ನು ನೋಡಿ |