ಮತ್ತಾಯ 4:8 - ಪರಿಶುದ್ದ ಬೈಬಲ್8 ಬಳಿಕ ಸೈತಾನನು ಯೇಸುವನ್ನು ಎತ್ತರವಾದ ಬೆಟ್ಟದ ತುದಿಗೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನು ಮತ್ತು ಅವುಗಳ ವೈಭವವನ್ನು ತೋರಿಸಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅನಂತರ ಪಿಶಾಚಿ ಯೇಸುವನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕೊಂಡೊಯ್ದು, ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ತೋರಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅನಂತರ ಸೈತಾನನು ಯೇಸುವನ್ನು ಬಹಳ ಎತ್ತರವಾದ ಪರ್ವತಕ್ಕೆ ಕರೆದುಕೊಂಡು ಹೋಗಿ, ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ಮಹಿಮೆಯನ್ನೂ ಅವರಿಗೆ ತೋರಿಸಿ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತನ್ನಾ ಸೈತಾನಾನ್ ಜೆಜುಕ್ ಎಕ್ ಲೈ ಮೊಟ್ಯಾ ಮಡ್ಡಿ ವರ್‍ತಿ ಘೆವ್ನ್ ಗೆಲ್ಯಾನ್, ಅನಿ ದುನಿಯಾತ್ಲ್ಯಾ ಸಗ್ಳ್ಯಾ ರಾಜಾಂಚೊ ವೈಭವ್ ದಾಕ್ವುಲ್ಯಾನ್. ಅಧ್ಯಾಯವನ್ನು ನೋಡಿ |