ಮತ್ತಾಯ 4:9 - ಪರಿಶುದ್ದ ಬೈಬಲ್9 “ನೀನು ನನಗೆ ಅಡ್ಡಬಿದ್ದು ಆರಾಧಿಸಿದರೆ ನಾನು ಅವೆಲ್ಲವನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೇಸುವಿಗೆ, “ನೀನು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಿನಗೆ ಕೊಡುವೆನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ನೀನು ನನಗೆ ಅಡ್ಡಬಿದ್ದು ಆರಾಧಿಸುವೆಯಾದರೆ ಇವೆಲ್ಲವನ್ನು ನಿನಗೆ ಕೊಡಬಲ್ಲೆ,” ಎಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀನು ನನಗೆ ಸಾಷ್ಟಾಂಗನಮಸ್ಕಾರ ಮಾಡಿದರೆ ಇವುಗಳನ್ನೆಲ್ಲಾ ನಿನಗೆ ಕೊಡುವೆನು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವೆಲ್ಲವನ್ನು ನಿನಗೆ ಕೊಡುವೆನು,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಅನಿ, “ತಿಯಾ ಡೊಗ್ಲಾ ಘಾಲುನ್ ಮಾಜ್ಯಾ ಪಾಯಾ ಪಡ್ಲ್ಯಾರ್, ಹೆ ಸಗ್ಳೆ ಮಿಯಾ ತುಕಾ ದಿತಾ” ಮನುನ್ ಸೈತಾನಾನ್ ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.