Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:2 - ಪರಿಶುದ್ದ ಬೈಬಲ್‌

2 ಆಗ ಯೇಸು ಜನರಿಗೆ ಈ ಉಪದೇಶ ಮಾಡಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನು ಅವರಿಗೆ ಉಪದೇಶ ಮಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಯೇಸು ಇಂತೆಂದು ಪ್ರಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನು ಅವರಿಗೆ ಉಪದೇಶ ಮಾಡಿ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮತ್ತು ಯೇಸು ಅವರಿಗೆ ಉಪದೇಶಿಸಲು ಪ್ರಾರಂಭಿಸಿದರು. ಅವರು ಹೀಗೆ ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ತೆನಿ ತೆಂಕಾ ಶಿಕ್ವುಕ್ ಚಾಲು ಕರ್‍ಲ್ಯಾನ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:2
11 ತಿಳಿವುಗಳ ಹೋಲಿಕೆ  

ಫಿಲಿಪ್ಪನು ಪವಿತ್ರ ಗ್ರಂಥದ ಈ ಭಾಗದಿಂದಲೇ ಆರಂಭಿಸಿ ಯೇಸುವಿನ ವಿಷಯವಾದ ಸುವಾರ್ತೆಯನ್ನು ಅವನಿಗೆ ತಿಳಿಸಿದನು.


ಪೇತ್ರನು ಮಾತಾಡಲಾರಂಭಿಸಿ ಹೀಗೆಂದನು: “ದೇವರಿಗೆ ಎಲ್ಲರೂ ಒಂದೇ ಎಂಬುದು ನನಗೆ ಈಗ ಅರ್ಥವಾಯಿತು.


ಪ್ರವಾದಿ ಹೇಳಿದ್ದ ಈ ಮಾತು ಇದರಿಂದ ನೆರವೇರಿತು: “ನಾನು ಸಾಮ್ಯಗಳ ಮೂಲಕ ಉಪದೇಶಿಸುತ್ತೇನೆ. ಲೋಕ ಉಂಟಾದಂದಿನಿಂದ ಮರೆಯಾಗಿದ್ದ ಸಂಗತಿಗಳನ್ನು ನಾನು ಹೇಳುತ್ತೇನೆ.”


ಅಲ್ಲದೆ ನನಗಾಗಿಯೂ ಪ್ರಾರ್ಥಿಸಿರಿ. ನಾನು ಮಾತಾಡುವಾಗ ಸುವಾರ್ತೆಯ ರಹಸ್ಯಸತ್ಯವನ್ನು ನಿರ್ಭಯದಿಂದ ತಿಳಿಸಲು ಬೇಕಾದ ಮಾತನ್ನು ದೇವರು ನನಗೆ ಅನುಗ್ರಹಿಸುವಂತೆ ಪ್ರಾರ್ಥಿಸಿರಿ.


ಪೌಲನು ಮಾತಾಡುವುದಕ್ಕೆ ಸಿದ್ಧನಾಗಿದ್ದನು. ಆದರೆ ಗಲ್ಲಿಯೋನ ಯೆಹೂದ್ಯರಿಗೆ, “ಯೆಹೂದ್ಯರೇ, ಅಪರಾಧವಾಗಲಿ ದುಷ್ಕೃತ್ಯವಾಗಲಿ ನಡೆದಿದ್ದರೆ ನಾನು ನಿಮ್ಮ ದೂರು ಕೇಳುತ್ತಿದ್ದೆನು.


ಕೇಳಿರಿ! ಶ್ರೇಷ್ಠವಾದವುಗಳನ್ನೂ ಯಥಾರ್ಥವಾದವುಗಳನ್ನೂ ನಿಮಗೆ ತಿಳಿಸುವೆನು.


ಬಳಿಕ ಯೋಬನು ಬಾಯಿ ತೆರೆದು ತನ್ನ ಜನ್ಮ ದಿನವನ್ನು ಶಪಿಸಿ ಹೀಗೆಂದನು:


ಯೇಸು ಈ ಜನಸಮೂಹವನ್ನು ನೋಡಿ, ಬೆಟ್ಟದ ಮೇಲೆ ಹೋಗಿ ಕುಳಿತುಕೊಂಡನು. ಆತನ ಶಿಷ್ಯರು ಸಹ ಆತನ ಬಳಿಗೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು