ಮತ್ತಾಯ 5:47 - ಪರಿಶುದ್ದ ಬೈಬಲ್47 ನೀವು ನಿಮ್ಮ ಸ್ನೇಹಿತರಿಗೆ ಮಾತ್ರ ಒಳ್ಳೆಯವರಾಗಿದ್ದರೆ, ನೀವು ಬೇರೆಯವರಿಗಿಂತ ಉತ್ತಮರೇನೂ ಅಲ್ಲ. ದೇವರನ್ನರಿಯದ ಜನರು ಸಹ ತಮ್ಮ ಸ್ನೇಹಿತರಿಗೆ ಒಳ್ಳೆಯವರಾಗಿರುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆ ಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನರು ಸಹ ಹಾಗೆ ಮಾಡುತ್ತಾರಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ? ಅನ್ಯಜನರೂ ಹಾಗೆ ಮಾಡುತ್ತಾರಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನಗಳು ಸಹ ಹಾಗೆ ಮಾಡುವದಿಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ನಿಮ್ಮ ಸ್ವಂತದವರನ್ನು ಮಾತ್ರ ವಂದಿಸಿದರೆ ಹೆಚ್ಚೇನು ಮಾಡಿದ ಹಾಗಾಯಿತು? ಯೆಹೂದ್ಯರಲ್ಲದವರು ಸಹ ಹಾಗೆಯೇ ಮಾಡುತ್ತಾರಲ್ಲವೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್47 ತುಮ್ಚ್ಯಾ ದೊಸ್ತಾಕ್ನಿ ಎವ್ಡೆಚ್ ತುಮಿ ಮರ್‍ಯಾದ್ ದಿಲ್ಯಾರ್, ತುಮಿ ಕಾಯ್ ಕರ್ಲ್ಯಾ ಸರ್ಕೆ ಹೊಲೆ? ದೆವಾಕ್ ವಳ್ಕಿನಸಲ್ಲಿ ಲೊಕಾಬಿ ತಸೆಚ್ ಕರ್‍ತ್ಯಾತ್ ನ್ಹಯ್! ಅಧ್ಯಾಯವನ್ನು ನೋಡಿ |