Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:17 - ಪರಿಶುದ್ದ ಬೈಬಲ್‌

17 ಆದ್ದರಿಂದ ನೀವು ಉಪವಾಸ ಮಾಡುವಾಗ, ಮುಖವನ್ನು ತೊಳೆದುಕೊಳ್ಳಿರಿ; ತಲೆಗೆ ಎಣ್ಣೆಯನ್ನು ಹಚ್ಚಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ನೀನು ಉಪವಾಸಮಾಡುವಾಗ ತಲೆಗೆ ಎಣ್ಣೆ ಹಚ್ಚಿಕೊಂಡು ಮುಖವನ್ನು ತೊಳೆದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದರೆ ನೀನು ಉಪವಾಸ ಕೈಗೊಂಡಾಗ ಮುಖ ತೊಳೆದುಕೊ, ತಲೆಬಾಚಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೆ ನೀನು ಉಪವಾಸಮಾಡುವಾಗ ತಲೆಗೆ ಎಣ್ಣೆ ಹಚ್ಚಿಕೊಂಡು ಮುಖವನ್ನು ತೊಳಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ನೀನು ಉಪವಾಸ ಮಾಡುವಾಗ, ತಲೆಗೆ ಎಣ್ಣೆ ಹಚ್ಚಿಕೊಂಡು, ಮುಖ ತೊಳೆದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತುಮಿ ಉಪಾಸ್ ಕರ್‍ತಾನಾ , ತುಮ್ಚೆ ತೊಂಡ್ ಧುವ್ನ್ ಘೆವಾ ಅನಿ ಟಕ್ಲ್ಯಾಕ್ ತೆಲ್ ಲಾವುನ್ ಘೆವಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:17
5 ತಿಳಿವುಗಳ ಹೋಲಿಕೆ  

ನೀನು ಸ್ನಾನ ಮಾಡಿ ಶೃಂಗರಿಸಿಕೊಂಡು ಶ್ರೇಷ್ಠವಾದ ಉಡುಪುಗಳನ್ನು ಧರಿಸಿಕೊಂಡು ಕಣಕ್ಕೆ ಹೋಗು. ಆದರೆ ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವರೆಗೆ ಅವನಿಗೆ ಮರೆಯಾಗಿರು.


ಒಳ್ಳೆಯ ಉಡುಪುಗಳನ್ನು ಧರಿಸಿಕೊಂಡು ನಿನ್ನನ್ನು ಅಲಂಕರಿಸಿಕೊ.


ಆಗ ದಾವೀದನು ನೆಲದಿಂದ ಮೇಲಕ್ಕೆದ್ದನು. ಅವನು ತನ್ನನ್ನು ಶುಚಿಗೊಳಿಸಿಕೊಂಡನು. ಅವನು ತನ್ನ ಬಟ್ಟೆಗಳನ್ನು ಬದಲಿಸಿ ಬೇರೆ ಬಟ್ಟೆಗಳನ್ನು ಧರಿಸಿದನು. ನಂತರ ಅವನು ಯೆಹೋವನನ್ನು ಆರಾಧಿಸುವುದಕ್ಕಾಗಿ ಆತನ ಆಲಯಕ್ಕೆ ಹೋದನು. ಅವನು ಮನೆಗೆ ಹೋಗಿ ತಿನ್ನಲು ಏನನ್ನಾದರೂ ಕೊಡುವಂತೆ ಕೇಳಿದನು. ಅವನ ಸೇವಕರು ಕೊಟ್ಟ ಸ್ವಲ್ಪ ಆಹಾರವನ್ನು ಅವನು ತಿಂದನು.


ಆದ್ದರಿಂದ ಯೋವಾಬನು ಒಬ್ಬ ಬುದ್ಧಿವಂತ ಸ್ತ್ರೀಯನ್ನು ತೆಕೋವದಿಂದ ಕರೆತರಲು ಸಂದೇಶಕರನ್ನು ಅಲ್ಲಿಗೆ ಕಳುಹಿಸಿದನು. ಈ ಬುದ್ಧಿವಂತಳಾದ ಸ್ತ್ರೀಗೆ ಯೋವಾಬನು, “ದಯವಿಟ್ಟು ನಿನ್ನ ಚರ್ಮಕ್ಕಾಗಲಿ ತಲೆಕೂದಲಿಗಾಗಲಿ ಎಣ್ಣೆಯನ್ನು ಹಚ್ಚಿಕೊಳ್ಳಬೇಡ; ಚೆನ್ನಾಗಿರುವ ವಸ್ತ್ರಗಳನ್ನು ತೊಟ್ಟುಕೊಳ್ಳದೆ ಶೋಕಸೂಚಕ ವಸ್ತ್ರಗಳನ್ನು ಧರಿಸಿಕೋ. ಸತ್ತವನಿಗಾಗಿ ಅನೇಕ ದಿನಗಳಿಂದ ರೋಧಿಸುತ್ತಿರುವ ಸ್ತ್ರೀಯಂತೆ ನಟಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು