Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:29 - ಪರಿಶುದ್ದ ಬೈಬಲ್‌

29 ಆದರೆ ನಾನು ನಿಮಗೆ ಹೇಳುವುದೇನೆಂದರೆ, ಸೊಲೊಮೋನನು ತನ್ನ ವೈಭವದಿಂದ ಇದ್ದಾಗಲೂ ಈ ಹೂವುಗಳಲ್ಲಿ ಒಂದಕ್ಕಿರುವಷ್ಟು ಸೌಂದರ್ಯವುಳ್ಳ ಬಟ್ಟೆಗಳನ್ನು ಧರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆದಾಗ್ಯೂ ಆ ಹೂವುಗಳಲ್ಲಿ ಒಂದಕ್ಕಿರುವಷ್ಟು ಅಲಂಕಾರ ಅರಸನಾದ ಸೊಲೊಮೋನನಿಗೆ ಅವನು ತನ್ನ ಸಕಲ ವೈಭವದಿಂದಿರುವಾಗಲೂ ಸಹ ಇರಲಿಲ್ಲವೆಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆದರೂ ಅರಸ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಈ ಕುಸುಮಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆದಾಗ್ಯೂ ಈ ಹೂವುಗಳಲ್ಲಿ ಒಂದಕ್ಕಿರುವಷ್ಟು ಅಲಂಕಾರವು ಅರಸನಾದ ಸೊಲೊಮೋನನಿಗೆ ಸಹ ಅವನು ತನ್ನ ಸಕಲ ವೈಭವದಿಂದಿರುವಾಗಲೂ ಇರಲಿಲ್ಲವೆಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆದರೂ ಅರಸನಾದ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಆ ಹೂವುಗಳಲ್ಲಿ ಒಂದರಂತೆಯಾದರೂ ಉಡುಪನ್ನು ಧರಿಸಿರಲಿಲ್ಲ ಎಂದು, ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಖರೆ ಮಿಯಾ ತುಮ್ಕಾ ಸಾಂಗ್ತಾ: ಸಾಲ್ಮಾವ್ ರಾಜಾನ್ ಸೈತ್ ಅಪ್ನಾಚ್ಯಾ ಸಗ್ಳ್ಯಾ ಸಾವ್ಕಾರ್‍ಕಿನ್ ಹ್ಯಾ ಫುಲ್ಲಾನಿತ್ಲ್ಯಾ ಎಕ್ ಫುಲ್ಲಾ ಸರ್ಕೆ ಸುಂದರ್ ದಿಸಿ ಸರ್ಕೆ ಕಪ್ಡೆ ನೆಸುಕ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:29
5 ತಿಳಿವುಗಳ ಹೋಲಿಕೆ  

ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು