ಮತ್ತಾಯ 6:34 - ಪರಿಶುದ್ದ ಬೈಬಲ್34 ಆದ್ದರಿಂದ ನಾಳೆಗಾಗಿ ಚಿಂತಿಸಬೇಡಿ. ಪ್ರತಿದಿನವು ತನ್ನದೇ ಆದ ಎಷ್ಟೋ ಕಷ್ಟಗಳನ್ನು ಹೊಂದಿರುತ್ತದೆ. ನಾಳೆಯು ಸಹ ತನ್ನದೇ ಆದ ಚಿಂತೆಗಳನ್ನು ಹೊಂದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಆದುದರಿಂದ ನಾಳಿನ ವಿಷಯವಾಗಿ ಚಿಂತೆ ಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು. ಆ ಹೊತ್ತಿನ ಪಾಡೇ ಆ ಹೊತ್ತಿಗೆ ಸಾಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಆದುದರಿಂದ ನಾಳೆಯ ಚಿಂತೆ ನಿಮಗೆ ಬೇಡ. ನಾಳೆಯ ಚಿಂತೆ ನಾಳೆಗೇ ಇರಲಿ. ಇಂದಿನ ಪಾಡೇ ಇಂದಿಗೆ ಸಾಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಆದದರಿಂದ ನಾಳಿನ ವಿಷಯವಾಗಿ ಚಿಂತೆಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವದು. ಆ ಹೊತ್ತಿನ ಕಾಟ ಆ ಹೊತ್ತಿಗೆ ಸಾಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಆದ್ದರಿಂದ, ನಾಳೆಯ ವಿಷಯವಾಗಿ ಚಿಂತಿಸಬೇಡಿರಿ. ನಾಳೆಯ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು, ಆ ದಿನದ ಪಾಡು ಆ ದಿನಕ್ಕೆ ಸಾಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ತಸೆಮನುನ್ ಉದ್ದ್ಯಾಚ್ಯಾ ವಿಶಯಾತ್ ಯವ್ಜನ್ ಕರುನಕಾಸಿ, ಹರಿಎಕ್ ದಿಸಾಚಿ ಅಪ್ನಾಚಿಚ್ ಮಟಲ್ಲಿ ಕವ್ಡಿಕಿ ಕಸ್ಟಾ ಹಾತ್. ಉದ್ದ್ಯಾಚ್ಯಾ ದಿಸಾಕ್ ಮನುನ್ ಹೊತ್ತಿ ಯವ್ಜನ್ ಉದ್ದ್ಯಾಕ್ ಹಾಯ್”. ಅಧ್ಯಾಯವನ್ನು ನೋಡಿ |