ಮತ್ತಾಯ 8:15 - ಪರಿಶುದ್ದ ಬೈಬಲ್15 ಯೇಸು ಅವಳ ಕೈ ಮುಟ್ಟಿದಾಗ ಜ್ವರವು ಅವಳನ್ನು ಬಿಟ್ಟುಹೋಯಿತು. ಆಗ ಅವಳು ಮೇಲೆದ್ದು, ಆತನ ಸೇವೆಮಾಡಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆ ಎದ್ದು ಆತನಿಗೆ ಉಪಚಾರಮಾಡಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಯೇಸು ಆಕೆಯ ಕೈಮುಟ್ಟಿದುದೇ ಜ್ವರ ಬಿಟ್ಟುಹೋಯಿತು, ಆಕೆ ಎದ್ದು ಅವರನ್ನು ಸತ್ಕರಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಮುಟ್ಟಿದಾಗಲೇ ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆ ಎದ್ದು ಆತನಿಗೆ ಉಪಚಾರಮಾಡಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೇಸು ಆಕೆಯ ಕೈಯನ್ನು ಮುಟ್ಟಿದಾಗ ಜ್ವರವು ಆಕೆಯನ್ನು ಬಿಟ್ಟುಹೋಯಿತು. ಆಕೆಯು ಎದ್ದು ಅವರನ್ನು ಉಪಚರಿಸಿದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತೆನಿ ತಿಚೊ ಹಾತ್ ಧರುನ್ ತಿಕಾ ಉಟ್ವುಲ್ಯಾನ್. ತನ್ನಾಚ್ ತಿಚೊ ತಾಪ್ ತಿಕಾ ಸೊಡುನ್ ಗೆಲೊ. ತಿ ಉಟ್ಲಿ ಅನಿ ಜೆಜುಚಿ ಚಾಕ್ರಿ ಕರುಕ್ಲಾಲಿ. ಅಧ್ಯಾಯವನ್ನು ನೋಡಿ |