Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:19 - ಪರಿಶುದ್ದ ಬೈಬಲ್‌

19 ಆಗ ಧರ್ಮೋಪದೇಶಕನು ಯೇಸುವಿನ ಬಳಿಗೆ ಬಂದು, “ಬೋಧಕನೇ, ನೀನು ಯಾವ ಸ್ಥಳಕ್ಕೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ಒಬ್ಬ ಶಾಸ್ತ್ರಿಯು ಹತ್ತಿರಕ್ಕೆ ಬಂದು ಆತನಿಗೆ, “ಗುರುವೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ ಒಬ್ಬ ಧರ್ಮಶಾಸ್ತ್ರಿ ಬಂದು, “ಗುರುವೇ, ನೀವು ಎಲ್ಲಿಗೆಹೋದರೂ ನಿಮ್ಮನ್ನು ಹಿಂಬಾಲಿಸಿ ಬರುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಗ ಒಬ್ಬ ಶಾಸ್ತ್ರಿಯು ಹತ್ತರಕ್ಕೆ ಬಂದು ಆತನಿಗೆ - ಗುರುವೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನ ಹಿಂದೆ ಬರುತ್ತೇನೆ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಒಬ್ಬ ನಿಯಮ ಬೋಧಕ ಬಂದು ಯೇಸುವಿಗೆ, “ಬೋಧಕರೇ, ನೀವು ಎಲ್ಲಿಗೆ ಹೋದರೂ ನಾನು ನಿಮ್ಮನ್ನು ಹಿಂಬಾಲಿಸುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತನ್ನಾ ಎಕ್ಲೊ ಮೊಯ್ಜೆಚಿ ಶಾಸ್ತರಾ ಶಿಕ್ವುತಲೊ ತೆಚ್ಯೆಕ್ಡೆ ಯೆಲೊ, ಅನಿ, “ಗುರುಜಿ. ತಿಯಾ ಖೈ-ಖೈ ಜಾತೆ ಥೈ ಥೈ ಮಿಯಾ ತುಜ್ಯಾ ಫಾಟ್ನಾ ಯೆವ್ಕ್ ತಯಾರ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:19
9 ತಿಳಿವುಗಳ ಹೋಲಿಕೆ  

“ಅದೇರೀತಿಯಲ್ಲಿ ನೀವೆಲ್ಲರೂ ಮೊದಲು ಯೋಜನೆ ಮಾಡಬೇಕು. ನೀವು ನನ್ನನ್ನು ಹಿಂಬಾಲಿಸಬೇಕೆಂದಿದ್ದರೆ ನಿಮ್ಮಲ್ಲಿರುವ ಪ್ರತಿಯೊಂದನ್ನೂ ತ್ಯಜಿಸಿಬಿಡಬೇಕು. ಇಲ್ಲವಾದರೆ, ನನ್ನ ಶಿಷ್ಯರಾಗಲು ಸಾಧ್ಯವಿಲ್ಲ!


ಜ್ಞಾನಿಯು ಎಲ್ಲಿದ್ದಾನೆ? ವಿದ್ಯಾವಂತನು ಎಲ್ಲಿದ್ದಾನೆ? ಈ ಕಾಲದ ತತ್ವಜ್ಞಾನಿಯು ಎಲ್ಲಿದ್ದಾನೆ? ದೇವರು ಲೋಕದ ಜ್ಞಾನವನ್ನು ಮೂರ್ಖತನವನ್ನಾಗಿ ಮಾಡಿದ್ದಾನೆ.


ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಅವನು ವಿದ್ವಾಂಸನಾಗಿದ್ದನು. ಇಸ್ರೇಲರ ದೇವರಾದ ಯೆಹೋವನು ಮೋಶೆಗೆ ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಅವನು ಚೆನ್ನಾಗಿ ಬಲ್ಲವನಾಗಿದ್ದನು. ಯೆಹೋವನು ಎಜ್ರನೊಂದಿಗಿದ್ದುದರಿಂದ ಅವನು ಕೇಳಿದ್ದೆಲ್ಲವನ್ನು ಅರ್ತಷಸ್ತ ರಾಜನು ಅವನಿಗೆ ಕೊಟ್ಟನು.


ನಾನು ನಿಮ್ಮೊಂದಿಗೆ ಸ್ವಲ್ಪಕಾಲ ಇಳಿದುಕೊಳ್ಳಬಹುದು. ಒಂದುವೇಳೆ ಚಳಿಗಾಲವನ್ನು ಪೂರ್ತಿಯಾಗಿ ನಿಮ್ಮಲ್ಲಿ ಕಳೆಯಬೇಕಾಗಬಹುದು. ಬಳಿಕ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಕಳುಹಿಸಿಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು